ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಕ್ಷಣಾ ವಲಯದಲ್ಲಿ ಆತ್ಮನಿರ್ಭರ್ : ಬಲಿಷ್ಠ ಭಾರತಕ್ಕಾಗಿ ಮೋದಿ ಮಾಸ್ಟರ್ ಪ್ಲಾನ್

admin by admin
August 9, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ ; ಬಲಿಷ್ಠ ಭಾರತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವ ನಿರ್ಧಾರ ತೆಗೆದುಕೊಂಡಿದೆ. ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಆತ್ಮನಿರ್ಭರತೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ 101 ವಸ್ತುಗಳನ್ನು ಭಾರತದಲ್ಲೇ ಉತ್ಪಾದಿಸಲಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ರಕ್ಷಣಾ ವಲಯದಲ್ಲಿ ವಿದೇಶಿ ಆಮದನ್ನು ಕಡಿಮೆ ಮಾಡಿ ದೇಶದಲ್ಲೇ ಉತ್ಪಾದನೆ ಮಾಡಿ ಆತ್ಮ ನಿರ್ಭರತೆ ಸಾಧಿಸಲಾಗುವುದು. ಸರ್ಕಾರ ಈಗಾಗಲೇ 101 ರಕ್ಷಣಾ ವಲಯದ ಉತ್ಪನ್ನಗಳನ್ನು ಪಟ್ಟಿ ಮಾಡಿದೆ. ಆಧುನಿಕ ತಂತ್ರಜ್ಞಾನದ ಆರ್ಟಿಲರಿ ಗನ್ಸ್, ರೈಫಲ್ಸ್, ಟ್ರಾನ್ಸ್ ಪೋರ್ಟ್ ಏರ್ ಕ್ರಾಫ್ಟ್ ಗಳು, ರಾಡಾರ್ ಗಳನ್ನು ಭಾರತದಲ್ಲೇ ಉತ್ಪಾದಿಸಲಾಗುವುದು ಎಂದು ತಿಳಿಸಿದ್ದಾರೆ.

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

Taking cue from that evocation, the Ministry of Defence has prepared a list of 101 items for which there would be an embargo on the import beyond the timeline indicated against them. This is a big step towards self-reliance in defence. #AtmanirbharBharat

— Rajnath Singh (@rajnathsingh) August 9, 2020

ಇದೇ ವೇಳೆ ಸಚಿವರು, ರಕ್ಷಣಾ ವಲಯದಲ್ಲಿ ಆಮದು ಕಡಿಮೆ ಮಾಡುವ ಸಂಬಂಧ 2020ರಿಂದ 2024ರ ನಡುವೆ ಹೆಚ್ಚಿನ ಉತ್ಪಾದನೆ ಮಾಡಲು ಒತ್ತು ನೀಡಲಾಗುವುದು. ಈ ಅವಧಿಯಲ್ಲಿ ಭೂ ಸೇನೆ ಮತ್ತು ವಾಯುಸೇನೆಗೆ 1,30,000 ಕೋಟಿ. ರೂ ಮತ್ತು ನೌಕಾ ಸೇನೆಗೆ 1,40,000 ಕೋಟಿ ರೂ ಮೀಸಲಿಡುವುದಾಗಿ ಘೋಷಿಸಿದರು.

ಸೇನಾ ಪಡೆಗಳು, ಸಾರ್ವಜನಿಕ ಮತ್ತು ಖಾಸಗಿಯ ಎಲ್ಲ ಷೇರುದಾರರ ಜತೆ ಹಲವು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ರಕ್ಷಣಾ ಇಲಾಖೆ ಸಾಮಾಗ್ರಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ತಿಳಿಸಿದ ರಾಜನಾಥ ಸಿಂಗ್, ಮುಂದಿನ ದಿನಗಳಲ್ಲಿ 6 ರಿಂದ 7 ವರ್ಷ ದೇಶೀಯ ಉದ್ಯಮದ ಮೇಲೆ ಸುಮಾರು 4 ಲಕ್ಷ ಕೋಟಿ ರೂ.ಗಳ ಒಪ್ಪಂದಗಳನ್ನು ಮಾಡಲಾಗುವುದು ಎಂದು ಅಂದಾಜಿಸಲಾಗಿದೆ ಎಂದರು.

Tags: indiaPrime Minister Narendra Modirajnath singh
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram