ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಶ್ರೀ ಕೃಷ್ಣ ಕೃಷ್ಣಾರ್ಪಣಮಸ್ತು ಗೋಕುಲಾಷ್ಟಮಿಯ ಒಂದಿಷ್ಟು ಮಾಹಿತಿ

admin by admin
August 11, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಶ್ರೀಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಷ್ಟಮಿ ಭಾರತದಾದ್ಯಂತ ಆಚರಿಸಲಾಗುವ ಒಂದು ಪ್ರಮುಖ ಹಬ್ಬ. ‌ಹಿಂದೂ ಕ್ಯಾಲೆಂಡರ್ ಪ್ರಕಾರ, ಹಬ್ಬವನ್ನು ಕೃಷ್ಣ ಪಕ್ಷದ ಅಷ್ಟಮಿಯಲ್ಲಿ ಅಥವಾ ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸಲಾಗುತ್ತದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ, ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಆಚರಿಸಲಾಗುತ್ತದೆ.
ಶ್ರೀ ಕೃಷ್ಣನನ್ನು ವಿಷ್ಣುವಿನ ಎಂಟನೇ ಅವತಾರವೆಂದು ಪರಿಗಣಿಸಲಾಗಿದೆ.
ಈ ಬಾರಿ ಕೃಷ್ಣ ಪಕ್ಷದ ಅಷ್ಟಮಿಯನ್ನು ಆಗಸ್ಟ್ 11, 2020 ರಂದು ಆಚರಿಸಲಾಗುವುದು.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಕೃಷ್ಣ ಜನ್ಮಾಷ್ಟಮಿ ಪೂಜಾ ಮುಹೂರ್ತ

ಪೂಜಾ ಸಮಯ: ಆಗಸ್ಟ್ 12, 2020 ರಂದು ಬೆಳಿಗ್ಗೆ 12:05 ರಿಂದ 12:48 ರವರೆಗೆ
(ಅವಧಿ – 00 ಗಂಟೆ 43 ನಿಮಿಷಗಳು)
ಮೊಸರು ಕುಡಿಕೆ 2020 ಆಗಸ್ಟ್ 12 ರ ಬುಧವಾರ

ಅಷ್ಟಮಿ ತಿಥಿಯು ಆಗಸ್ಟ್ 11, 2020 ರಂದು ಬೆಳಿಗ್ಗೆ 09:06 ಪ್ರಾರಂಭವಾಗಿ ಆಗಸ್ಟ್ 12, 2020 ರಂದು ಬೆಳಿಗ್ಗೆ 11:16.
ಇಸ್ಕಾನ್ ಜನ್ಮಾಷ್ಟಮಿ ಪೂಜಾ ಮುಹೂರ್ತ ಕೊನೆಗೊಳ್ಳುತ್ತದೆ:

ಕೃಷ್ಣ ಜನ್ಮಾಷ್ಟಮಿಯನ್ನು ಏಕೆ ಆಚರಿಸಲಾಗುತ್ತದೆ?

ದಂತಕಥೆಗಳ ಪ್ರಕಾರ, ಮಥುರಾದ ರಾಜ ಕಂಸನನ್ನು ಕೊಲ್ಲಲು ಶ್ರೀಕೃಷ್ಣ, ಕಂಸನ ಸಹೋದರಿ ದೇವಕಿಯ‌ ಗರ್ಭದಲ್ಲಿ ಜನ್ಮ ತಾಳುತ್ತಾನೆ. ಕಂಸನ ಸಹೋದರಿಯ ವಿವಾಹ ಆತನ ಸ್ನೇಹಿತ ವಾಸುದೇವನ ಜೊತೆ ನೆರವೇರುತ್ತದೆ. ಆಗ ಅವರಿಗೆ ಜನಿಸುವ ಎಂಟನೇ ಮಗ ಕಂಸನನ್ನು ಕೊಲ್ಲುತ್ತಾನೆ ಎಂದು ಆಶರೀರವಾಣಿ ನುಡಿಯುತ್ತದೆ.

ಭವಿಷ್ಯವಾಣಿಯ ನಂತರ, ಕಂಸ ತನ್ನ ಸಹೋದರಿ ದೇವಕಿ ಮತ್ತು ವಾಸುದೇವನನ್ನು ಸೆರೆಹಿಡಿದು ಅವರ ಎಲ್ಲ ಏಳು ಗಂಡು ಮಕ್ಕಳನ್ನು ಕೊಲ್ಲುತ್ತಾನೆ. ದಂಪತಿಗಳಿಗೆ ಎಂಟನೇ ಮಗು, ಕೃಷ್ಣ ಜನಿಸಿದಾಗ, ವಾಸುದೇವ ಮಗುವನ್ನು ಕಂಸನಿಂದ ರಕ್ಷಿಸುವಲ್ಲಿ ಯಶಸ್ವಿಯಾಗುತ್ತಾನೆ ಮತ್ತು ವೃಂದಾವನದಲ್ಲಿನ ನಂದಾ ಮತ್ತು ಯಶೋಧೆಗೆ ತನ್ನ ಮಗುವನ್ನು ಒಪ್ಪಿಸುತ್ತಾನೆ. ಅಲ್ಲಿಂದ ವಾಸುದೇವ ಹೆಣ್ಣು ಮಗುವಿನೊಂದಿಗೆ ಮಥುರಾಕ್ಕೆ ಮರಳಿ, ಆ ಮಗುವನ್ನು ಕಂಸನಿಗೆ ಒಪ್ಪಿಸುತ್ತಾನೆ. ಆದಾಗ್ಯೂ, ರಾಜನು ಆ ಮಗುವನ್ನು ಕೊಲ್ಲಲು ಪ್ರಯತ್ನಿಸಿದಾಗ, ಅವಳು ದುರ್ಗಾ ದೇವಿಯಾಗಿ ರೂಪ ತಾಳಿ, ಅವನಿಗೆ ವಿನಾಶದ ಬಗ್ಗೆ ಎಚ್ಚರಿಕೆ ನೀಡುತ್ತಾಳೆ. ವರ್ಷಗಳ ನಂತರ, ವೃಂದಾವನದಲ್ಲಿ ಬೆಳೆದ ಶ್ರೀಕೃಷ್ಣನು ಮಥುರಾಕ್ಕೆ ಭೇಟಿ ನೀಡಿ ಕಂಸನನ್ನು ಕೊಂದು ಅವನ ಆಳ್ವಿಕೆಯನ್ನು ಕೊನೆಗೊಳಿಸುತ್ತಾನೆ.

ಕೃಷ್ಣ ಜನ್ಮಾಷ್ಟಮಿ ಆಚರಣೆ
ಆ ದಿನ ಭಕ್ತರು ದಿನವಿಡೀ ಉಪವಾಸವಿದ್ದು, ವೇದ ಸಮಯ ಪಾಲನೆಯ ಪ್ರಕಾರ ಮಧ್ಯರಾತ್ರಿಯ ನಿಶ್ಚಿತ ಕಾಲ ಸಮಯದಲ್ಲಿ ಕೃಷ್ಣ ಪೂಜೆಯನ್ನು ಮಾಡುತ್ತಾರೆ.
ಭಕ್ತರು ಬಾಲ ಕೃಷ್ಣ ನ ವಿಗ್ರಹವನ್ನು ಪಂಚಾಮೃತದಿಂದ ತೊಳೆದು, ಹೊಸ ಬಟ್ಟೆ ಮತ್ತು ಆಭರಣಗಳಿಂದ ಅಲಂಕರಿಸಿ, ದೇವರಿಗೆ ಹೂವುಗಳು, ಹಣ್ಣುಗಳು ಮತ್ತು ಸಿಹಿತಿಂಡಿಗಳನ್ನು ಅರ್ಪಿಸಿ ತೊಟ್ಟಿಲನ್ನು ತೂಗುತ್ತಾರೆ.

ಭಗವಾನ್ ಕೃಷ್ಣನು ಬೆಣ್ಣೆ, ಮೊಸರು ಮತ್ತು ಹಾಲನ್ನು ಪ್ರೀತಿಸುತ್ತಿದ್ದ ಎಂದು ಜನರು ಮರುದಿನ ಮೊಸರು ಕುಡಿಕೆ ಕಾರ್ಯಕ್ರಮಗಳನ್ನು ಸಹ ನಡೆಸುತ್ತಾರೆ. ಆದರೆ, ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ಮೊಸರು ಕುಡಿಕೆ ಆಚರಣೆಯು ಇರುವುದಿಲ್ಲ.

Tags: AstamiGokulastamiKrishnajanmastamiLatestlatest-newsShri krishna
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram