ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸುಶಾಂತ್ ಪ್ರಕರಣ ನಿಜಕ್ಕೂ ಆತ್ಮಹತ್ಯೆಯೇ ಅಥವಾ ಕೊಲೆಯೇ – ಸುಬ್ರಮಣಿಯನ್ ಸ್ವಾಮಿ

admin by admin
August 11, 2020
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Share on FacebookShare on TwitterShare on WhatsappShare on Telegram

ಸುಶಾಂತ್ ಪ್ರಕರಣ ನಿಜಕ್ಕೂ ಆತ್ಮಹತ್ಯೆಯೇ ಅಥವಾ ಕೊಲೆಯೇ – ಸುಬ್ರಮಣಿಯನ್ ಸ್ವಾಮಿ 

ಚೆನ್ನೈ, ಅಗಸ್ಟ್ 11: ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಸೋಮವಾರ ಟ್ವೀಟ್ ಮಾಡಿದ್ದು, ಸುಶಾಂತ್ ಸಿಂಗ್ ರಜಪೂತ್ ಅವರ ಶವವನ್ನು ಅವರ ನಿವಾಸದಿಂದ ಆಸ್ಪತ್ರೆಗೆ ಸಾಗಿಸಿದ ಆಂಬ್ಯುಲೆನ್ಸ್ ಸಿಬ್ಬಂದಿ ಹೇಳಿಕೆ ಪ್ರಕಾರ, ದಿವಂಗತ ನಟನ ಪಾದಗಳು ಮುರಿದಂತೆ ಇದ್ದವು ಎಂದು ಹೇಳಿಕೊಂಡಿದ್ದಾರೆ. ಜೊತೆಗೆ ಹಿರಿಯ ರಾಜಕಾರಣಿ ತಮ್ಮ ಟ್ವೀಟ್‌ನಲ್ಲಿ ಸುಶಾಂತ್ ಅವರ ಶವಪರೀಕ್ಷೆ ನಡೆಸಿದ ಐವರು ವೈದ್ಯರ ಬಗ್ಗೆಯೂ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.

Related posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

September 30, 2026
ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

September 30, 2026

ಶವಪರೀಕ್ಷೆ ನಡೆಸಿದ ಐವರು ವೈದ್ಯರನ್ನು ಡಾ. ಆರ್ಸಿ ಕೂಪರ್ ಮುನ್ಸಿಪಲ್ ಆಸ್ಪತ್ರೆಯಲ್ಲಿ ತನಿಖೆ ನಡೆಸುವುದು ಸಿಬಿಐಗೆ ಸೂಕ್ತವಾಗಿದೆ. ಸುಶಾಂತ್ ಅವರ ದೇಹವನ್ನು ಆಸ್ಪತ್ರೆಗೆ ಕರೆದೊಯ್ಯುವ ಆಂಬ್ಯುಲೆನ್ಸ್ ಸಿಬ್ಬಂದಿ ಪ್ರಕಾರ, ಸುಶಾಂತ್ ನ ಪಾದದ ಕೆಳಗೆ ಮುರಿದಂತೆ ಇದ್ದವು ಎಂದಿದ್ದಾರೆ.
ಸುಶಾಂತ್ ಅವರ ಸಾವು ಪ್ರಕರಣ, ಅವರ ಮರಣೋತ್ತರ ವರದಿಯು ಸೂಚಿಸಿದಂತೆ ನಿಜಕ್ಕೂ ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂದು ಸೋಮವಾರ ಸ್ವಾಮಿ ಅವರ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ವಿಷಯವನ್ನು ಎತ್ತಿದ್ದಾರೆ.

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ಮುಂಬೈ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದೇ ದಿನ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಮರಣೋತ್ತರ ವರದಿಯು ನಟನ ಸಾವನ್ನು ಆತ್ಮಹತ್ಯೆಯ ಸ್ಪಷ್ಟ ಪ್ರಕರಣ ಎಂದು ಉಲ್ಲೇಖಿಸಿದೆ. ಆದರೆ ಸುಶಾಂತ್ ರ ಮೃತದೇಹವನ್ನು ಆಸ್ಪತ್ರೆಗೆ ಒಯ್ದ ಅ್ಯಂಬುಲೆನ್ಸ್ ನ ಸಿಬ್ಬಂದಿ ನನಗೆ ತಿಳಿದಿರುವ ‌ಪ್ರಕಾರ ಒಬ್ಬ ವ್ಯಕ್ತಿ ಆತ್ಮಹತ್ಯೆ ‌ಮಾಡಿಕೊಂಡಿದ್ದರೆ, ಆತನ ದೇಹ ಹಳದಿ ಬಣ್ಣಕ್ಕೆ ತಿರುಗುವುದಿಲ್ಲ. ಆದರೆ ಸುಶಾಂತ್ ದೇಹ ಹಳದಿ ಬಣ್ಣಕ್ಕೆ ತಿರುಗಿತ್ತು ಮತ್ತು ಆತನ ಎರಡೂ ಕಾಲುಗಳು ಮಡಚಿದ ಸ್ಥಿತಿಯಲ್ಲಿದ್ದು, ಪಾದದ ಕೆಳಗೆ ಮುರಿದು ಹೋದಂತೆ ಇದ್ದವು ಎಂದಿದ್ದಾರೆ.

Tags: actor Sushant RajputBJP Rajya Sabha MP Subramanian SwamyBollywoodBollywood industry'DilBecharaentertainmentRajiniFansLoveShushantSubramanian SwamySushant Singh Rajputsushanth signh rajputhSushantInOurHeartsForever
ShareTweetSendShare
Join us on:

Related Posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

by Shwetha
September 30, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಈಗ ತಾರಕಕ್ಕೇರಿದ್ದು, ಪರಸ್ಪರ ವೈಯಕ್ತಿಕ ನಿಂದನೆ ಮತ್ತು ಗಂಭೀರ ಆರೋಪಗಳ ಸುರಿಮಳೆಯೇ ನಡೆಯುತ್ತಿದೆ. ಕೆಪಿಸಿಸಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

by Shwetha
September 30, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್...

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

by Shwetha
September 30, 2026
0

ಮೈಸೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೈಸೂರಿನಲ್ಲಿ ಭಾರಿ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿಎಂ ಡಿಕೆಶಿ ಆಸ್ತಿ ವಿವರ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ

by Shwetha
September 30, 2026
0

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಸ್ತಿ ವಿವರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ, ನೈಸ್‌ (NICE)...

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

by Shwetha
September 30, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram