ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡಿ ಬಾಸ್ ಆರೋಗ್ಯದಲ್ಲಿ ವ್ಯತ್ಯಾಸ- ಆಸ್ಪತ್ರೆ ಸೇರಿದ ನಟ ದರ್ಶನ್…

admin by admin
March 4, 2020
in Cinema, Newsbeat, Samagra karnataka
Robert
Share on FacebookShare on TwitterShare on WhatsappShare on Telegram

Related posts

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

September 11, 2026
ವಂದೇ ಮಾತರಂ ಗೀತೆಗೆ ಹೊಸ ನಿಯಮ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗೀತೆ ಕಡ್ಡಾಯ

ವಂದೇ ಮಾತರಂ ಗೀತೆಗೆ ಹೊಸ ನಿಯಮ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗೀತೆ ಕಡ್ಡಾಯ

September 11, 2026

ರಾಬರ್ಟ್ ಸಿನಿಮಾ ಚಿತ್ರೀಕರಣದಲ್ಲಿ ಬಿಝಿಯಾಗಿದ್ದ ನಟ ದರ್ಶನ್ ಆರೋಗ್ಯದಲ್ಲಿ ವ್ಯತ್ಯಾಸ. ‌ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆ ಸೇರಿದ ದರ್ಶನ್.
ರಾಬರ್ಟ್ ಸಿನಿಮಾದ ಚಿತ್ರೀಕರಣಕ್ಕಾಗಿ ಮೈಸೂರಿನಲ್ಲಿದ್ದ ನಟ‌‌ ದರ್ಶನ್ ರಿಗೆ ಇದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ
ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಚಿಕಿತ್ಸೆ ನಡೆಯುತ್ತಿದೆ.
ದರ್ಶನ್ ಯಾವ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿಲ್ಲವಾದರೂ, ಚಿತ್ರೀಕರಣದ ನಡುವೆ ಸರಿಯಾಗಿ ಊಟ ಮಾಡದ ಕಾರಣಕ್ಕೆ ಗ್ಯಾಸ್ಟ್ರಿಕ್​ ಸಮಸ್ಯೆಯಾಗಿರಬಹುದು ಎಂದು ಹೇಳಲಾಗುತ್ತಿದೆ.

Tags: Challenging Star DarshanDarshan
ShareTweetSendShare
Join us on:

Related Posts

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...

ವಂದೇ ಮಾತರಂ ಗೀತೆಗೆ ಹೊಸ ನಿಯಮ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗೀತೆ ಕಡ್ಡಾಯ

ವಂದೇ ಮಾತರಂ ಗೀತೆಗೆ ಹೊಸ ನಿಯಮ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗೀತೆ ಕಡ್ಡಾಯ

by Shwetha
September 11, 2026
0

ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗುವ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ರಾಜ್ಯ ಸರ್ಕಾರದ...

ದಲಿತ ಸಿಎಂ ದಾಳ ಉರುಳಿಸಿದರೇ ಸಿದ್ದರಾಮಯ್ಯ ಡಾ ಜಿ ಪರಮೇಶ್ವರ್ ಗೆ ಹೆಚ್ಚಿದ ಪ್ರಾಮುಖ್ಯತೆ ಅಹಿಂದ ಅಖಾಡದಲ್ಲಿ ಬದಲಾದ ಲೆಕ್ಕಾಚಾರ

ದಲಿತ ಸಿಎಂ ದಾಳ ಉರುಳಿಸಿದರೇ ಸಿದ್ದರಾಮಯ್ಯ ಡಾ ಜಿ ಪರಮೇಶ್ವರ್ ಗೆ ಹೆಚ್ಚಿದ ಪ್ರಾಮುಖ್ಯತೆ ಅಹಿಂದ ಅಖಾಡದಲ್ಲಿ ಬದಲಾದ ಲೆಕ್ಕಾಚಾರ

by Shwetha
September 11, 2026
0

ಕರ್ನಾಟಕ ರಾಜಕಾರಣದ ಅತಿ ದೊಡ್ಡ ಮತಬ್ಯಾಂಕ್ ಎನಿಸಿಕೊಂಡಿರುವ ಅಹಿಂದ ಒಕ್ಕೂಟದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿಯಾಗಿದ್ದ ಅಹಿಂದ ವೇದಿಕೆಯಲ್ಲಿ ಈಗ ಅವರ...

ಶನಿವಾರ, ಭಾನುವಾರವೂ ಬ್ಯಾಂಕ್ ಬಂದ್? 3 ಹಂತದ ಮುಷ್ಕರಕ್ಕೆ ಬ್ಯಾಂಕ್ ನೌಕರರ ಸಿದ್ಧತೆ

ಶನಿವಾರ, ಭಾನುವಾರವೂ ಬ್ಯಾಂಕ್ ಬಂದ್? 3 ಹಂತದ ಮುಷ್ಕರಕ್ಕೆ ಬ್ಯಾಂಕ್ ನೌಕರರ ಸಿದ್ಧತೆ

by Shwetha
September 11, 2026
0

ಶನಿವಾರ ಮತ್ತು ಭಾನುವಾರವೂ ಬ್ಯಾಂಕ್‌ಗಳಿಗೆ ವಾರಾಂತ್ಯ ರಜೆ ನೀಡಿ, ವಾರದಲ್ಲಿ ಕೇವಲ ಐದು ದಿನಗಳ ಕಾಲ ಬ್ಯಾಂಕಿಂಗ್ ಸೇವೆ ನಡೆಸಬೇಕು ಎಂಬ ಬೇಡಿಕೆಯನ್ನು ಬ್ಯಾಂಕ್ ನೌಕರರ ಸಂಘಟನೆಗಳು...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ಸಮುದ್ರಗಳು ನುಗ್ಗ್ಯಾವು ಊರುಗಳು ಮುಳುಗ್ಯಾವು ದಕ್ಷಿಣದತ್ತ ಜಲಪ್ರಳಯದ ಭೀತಿ ಕೋಡಿಮಠದ ಶ್ರೀಗಳ ಸ್ಫೋಟಕ ಭವಿಷ್ಯ

by Shwetha
September 11, 2026
0

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಸರಣಿ ದುರಂತಗಳ ಬೆನ್ನಲ್ಲೇ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ. ಉತ್ತರ ಭಾರತದಲ್ಲಿ ಸೃಷ್ಟಿಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram