ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಲ್ಲಿ ಪುಂಡರ ಪುಂಡಾಟ | ಶಾಂತಿ ಕದಡಿದ್ರೆ ಸುಮ್ಮನಿರಲ್ಲ ; ಸುಧಾಕರ್

admin by admin
August 12, 2020
in Newsbeat, Politics, Samagra karnataka, ರಾಜ್ಯ
Dr. K. Sudhakar
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ : ಬೆಂಗಳೂರು ಮಹಾನಗರದಲ್ಲಿ ಶಾಂತಿ ಕದಡುವ ಕೆಲಸ ಮಾಡಿದರೆ ರಾಜ್ಯ ಸರ್ಕಾರ ಸುಮ್ಮನಿರಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದ ಗಲಾಟೆ ಬಗ್ಗೆ ಮಾತನಾಡಿದ ಸುಧಾಕರ್, ಬೆಂಗಳೂರು ಮಹಾನಗರ ಇಡೀ ವಿಶ್ವದಲ್ಲೇ ದಿ ಡೈನಾಮಿಕ್ ಸಿಟಿ. ಅನೇಕ ದೇಶಗಳ ಹಲವರು ಇಲ್ಲಿ ವಾಸ ಮಾಡುತ್ತಿದ್ದಾರೆ. 30 ಲಕ್ಷ ಮಂದಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂತಹ ಬೆಂಗಳೂರು ಮಹಾನಗರದಲ್ಲಿ ಶಾಂತಿ ಕದಡುವ ಕೆಲಸ ಮಾಡಿದರೆ ರಾಜ್ಯ ಸರ್ಕಾರ ಸುಮ್ಮನಿರಲ್ಲ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೆ ಎಂದು ಎಚ್ಚರಿಕೆ ನೀಡಿದರು.

Related posts

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

July 4, 2026
argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

July 4, 2026

ಇನ್ನು ನಿನ್ನೆ ರಾತ್ರಿಯಿಂದ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಯನ್ನ ಗಮನಿಸಿದ್ದೀನಿ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಪಿತೂರಿ ಅನ್ನೋದು ನನಗೆ ಭಾಸವಾಗುತ್ತದೆ ಎಂದ ಸುಧಾಕರ್, ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ಕಾನೂನನ್ನ ಯಾರೂ ಕೂಡ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಆದರೂ ಕೂಡ ಕೆಲವರು ವ್ಯವಸ್ಥಿತ ಪಿತೂರಿ ಮಾಡಿದ್ದಾರೆ. ಈ ಘಟನೆಯಲ್ಲಿ ಭಾಗಿಯಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದೇ ವೇಳೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡಿದ ಸುಧಾಕರ್, ಕಾಂಗ್ರೆಸ್ ನಾಯಕರು ಹೇಳಿಕೆಗೋಸ್ಕರ ಹೇಳಿಕೆ ನೀಡಬಾರದು. ತನಿಖೆ ನಂತರ ಪಿತೂರಿ ಯಾವ ಸಂಘಟನೆ ಕೈವಾಡ ಅಂತ ಬಯಲಾಗಲಿದೆ ಎಂದರು.

Tags: #Bengaluru violence#KJ HalliBJPDr K Sudakar
ShareTweetSendShare
Join us on:

Related Posts

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram