ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಗೆ ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಅವರು ಇಂದು ಭೇಟಿ ನೀಡಿದ್ದರು. ಇತ್ತೀಚಿಗಷ್ಟೆ ಬೆಂಗಳೂರಿಗೆ ಬಂದಿದ್ದ ನಟ ಯೋಗಿ ಬಾಬು ಅವರು ಸದಾಶಿವನಗರದಲ್ಲಿರುವ ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿ ಪುನೀತ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನೂ ಅಪ್ಪು ಹಾಗೂ ಬಾಬು ಅವರ ಭೇಟಿಯ ಫೋಟೋ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ತಮಿಳು ಹಾಗೂ ತೆಲುಗಿನ ನಟರು ಬೆಂಗಳೂರಿಗೆ ಬಂದರೆ ಸಹಜವಾಗಿ ವರನಟ ರಾಜ್ ಕುಮಾರ್ ಅವರ ಮನೆಗೆ ಭೇಟಿ ನಿಡಿಯೇ ತೆರಳುತ್ತಾರೆ. ಅದದರಂತೆ ಕಾರಣಂತಾರಗಳಿಂದ 2-3 ದಿನಗಳಿಂದ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿರುವ ಯೋಗಿ ಬಾಬು ಅವರು ರಾಜಣ್ಣನ ಮನೆಗೆ ಭೇಟಿ ಮಾಡಿದ್ದಾರೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








