ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದ ಪ್ರಸಿದ್ಧ ಮರ್ದಾನೆ ಗೈಬ್ ದರ್ಗಾ ಪ್ರವಾಸಿಗರ ಪ್ರವೇಶಕ್ಕೆ ಮುಕ್ತ..!

admin by admin
August 13, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕೊರೊನಾ ಹಾವಳಿಯಿಂದಾಗಿ ಲಾಕ್ ಡೌನ್ ಸಡಿಲಿಕೆ ನಂತರವೂ ಬಬಹುತೇಕ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿತ್ತು. ಆದರೀಗ ಕ್ರಮೇಣವಾಗಿ ಒಂದೊಂದಾಗಿಯೇ ಪ್ರವಾಸಿತಾಣಗಳನ್ನು ಪ್ರವಾಸಿಗರಿಗಾಗಿ ಓಪನ್ ಮಾಡಲಾಗುತ್ತಿದೆ. ಅದರಂತೆ ರಾಜ್ಯದ ಪ್ರಸಿದ್ಧ ಮರ್ದಾನೆ ಗೈಬ್ ದರ್ಗಾಗೆ ಪ್ರವಾಸಿಗರಿಗೆ ಪ್ರವೇಶಕ್ಕೆ ಮುಕ್ತವಾಗಿಸಲಾಗಿದೆ. ಗಡಿ ಜಿಲ್ಲೆಯ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರ ದರ್ಗಾವನ್ನು ತೆರೆಯಲಾಗಿದ್ದು,  ಪ್ರವಾಸಿ ತಾಣವನ್ನೂ ಸಹ ಪ್ರವೇಶ ನಿರ್ಬಂಧನದಿಂದ ಮುಕ್ತವಾಗಿಸಲಾಗಿದೆ. ಮಾರ್ಚ್ ನಲ್ಲಿ ಕೊರೊನಾ ಸೋಂಕಿನ ಹಾವಳಿಯಿಂದಾಗಿ ದರ್ಗಾ ಸೇರಿದಂತೆ,  ಗಗನಚುಕ್ಕಿ ಹಾಗೂ ಭರಚುಕ್ಕಿ ಜಲಪಾತಗಳ ವೀಕ್ಷಣೆಗೆ  ಪ್ರವಾಸಿಗರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತು ಜಿಲ್ಲಾಧಿಕಾರಿಗಳ ಆದೇಶದ  ಮೇರೆಗೆ ಲಾಕ್ ಡೌನ್ ತೆರವುಗೊಳಿಸಲಾಗಿದೆ.

ಪ್ರವಾಸಿಗರು ಈ ಕ್ರಮಗಳನ್ನೂ ಪಾಲಿಸಲೇಬೇಕು

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ಮರ್ದಾನೆ ಗೈಬ್ ಅವರ ದರ್ಗಾ ಒಳಗೆ ಪ್ರವೇಶಿಸಲು ಒಂದು ಬಾರಿಗೆ ನಾಲ್ಕು ಜನರಿಗೆ ಮಾತ್ರ ಅವಕಾಶವಿರುತ್ತದೆ.

ದರ್ಗಾ ಒಳಗೆ ಹೋಗುವ ಭಕ್ತರಿಗೆ ಸ್ಯಾನಿಟೈಜ್ ಕೊಡುವುದು ಕಡ್ಡಾಯವಾಗಿರುತ್ತದೆ.

ಇನ್ನೂ ಪ್ರವಾಸಿಗರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಥರ್ಮಲ್ ತಪಾಸಣೆ ಮಾಡಿಸಿದ ನಂತರವೇ ದರ್ಗಾದ ಒಳಗೆ ಪ್ರವೇಶ.

 ಪ್ರವಾಸಿಗರ ಮಾಹಿತಿಗಳನ್ನು ಸಂಗ್ರಹಿಸಿದ ನಂತರವೇ ಪ್ರವೇಶಕ್ಕೆ ಅವಕಾಶ.

Tags: Chamarajanagaradarga is now open for touristsmardane gaib darga
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram