ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದಲ್ಲಿ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪುನರಾರಂಭಿಸುವುದಿಲ್ಲ – ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

admin by admin
August 13, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Share on FacebookShare on TwitterShare on WhatsappShare on Telegram

ಕರ್ನಾಟಕದಲ್ಲಿ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪುನರಾರಂಭಿಸುವುದಿಲ್ಲ – ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಮಂಡ್ಯ, ಅಗಸ್ಟ್ 13: ಕೊರೋನಾ ವೈರಸ್ ಬಿಕ್ಕಟ್ಟಿನ ನಡುವೆ ಕೆಲವು ರಾಜ್ಯಗಳು ಸೆಪ್ಟೆಂಬರ್‌ನಲ್ಲಿ ಶಾಲೆಯನ್ನು ಪುನರಾರಂಭಿಸಲು ಚಿಂತನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದೆ ಎಂಬ ವದಂತಿಗಳು ಹರಡಿವೆ. ಇದಕ್ಕೆ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಸ್ಪಷ್ಟನೆ ನೀಡಿದ್ದು, ಒಂದು ವೇಳೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದರೂ ಪ್ರಸ್ತುತ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ‌ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪುನರಾರಂಭಿಸುವುದಿಲ್ಲ ಎಂದಿರುವ ಸಚಿವರು ನಮ್ಮ ಮುಂದೆ ದೊಡ್ಡ ಸವಾಲುಗಳಿವೆ. ಕ್ಷಣ ಕ್ಷಣಕ್ಕೂ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಮುಂದಿನ ದಿನಗಳು ಹೇಗೆ ಇರಬಹುದು ಎಂದು ಕೂಡ ನಾವು ಅಲೋಚಿಸಬೇಕಾಗಿದೆ ಎಂದು ಹೇಳಿದರು.

Related posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

October 6, 2026
ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

October 6, 2026

ಮಂಡ್ಯಕ್ಕೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಶಾಲೆ ಆರಂಭದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಈ ನಡುವೆ ಶಾಲೆ ಪುನರಾರಂಭಿಸಲು ಸುರೇಶ್ ಕುಮಾರ್ ಗೆ ಅವಸರವಿದೆ‌ ಎಂದು ವದಂತಿಗಳು ಹರಿದಾಡುತ್ತಿದೆ. ಖಂಡಿತವಾಗಿಯೂ ನನಗೆ ಅವಸರವಿಲ್ಲ. ಮಕ್ಕಳ ಆರೋಗ್ಯ ನನಗೆ ಬಹಳ ಮುಖ್ಯವಾಗಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪುನರಾರಂಭಿಸುವುದಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ವಿದ್ಯಾಗಮನ ಕಾರ್ಯಕ್ರಮದ ಮೂಲಕ ಕಲಿಕೆ ಮುಂದುವರೆದಿದ್ದು, ಈ ಕಾರ್ಯಕ್ರಮವು ಇಡೀ ರಾಷ್ಟ್ರವೇ ನೋಡುವಂಥ ಅತ್ಯುತ್ತಮ ಯೋಜನೆಯಾಗಿದೆ ಎಂದು ಹೇಳಿದರು.
ಜೊತೆಗೆ ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮವು ಪ್ರಸಾರವಾಗುತ್ತಿದ್ದು, ಶಿಕ್ಷಣ ಇಲಾಖೆಯಿಂದ ಎರಡು ಚಾನಲ್​ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದ್ದು, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಶಿಕ್ಷಣ ಇಲಾಖೆ ಸಮಾಜಕ್ಕೆ ಭರವಸೆ ಕೊಡುವ ಕಾರ್ಯವನ್ನು ಮಾಡುತ್ತಿದೆ ಎಂದು ಸಚಿವರು ಹೇಳಿದರು.

Tags: central governmentkarnatakaKarnataka Primary and Secondary EducationKarnataka Primary and Secondary Education Minister Suresh Kumarreopenresume schoolsSeptembersuresh kumar
ShareTweetSendShare
Join us on:

Related Posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

by Shwetha
October 6, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಬಿಜೆಪಿಯ ಅಧಿಪತ್ಯ ಕುಸಿಯುವ ಕಾಲ ಹತ್ತಿರ ಬಂದಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅವರು ಗುಡುಗಿದ್ದಾರೆ....

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

by Shwetha
October 6, 2026
0

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್‌ (UPI) ಮೂಲಕ ನಡೆಯುವ ವ್ಯಕ್ತಿಯಿಂದ ವ್ಯಾಪಾರಿಗೆ (P2M) ವಹಿವಾಟುಗಳಿಗೆ ಅಕ್ಟೋಬರ್ 15, 2026ರಿಂದ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ಜಾರಿಗೆ ಬರಲಿದೆ....

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

by Shwetha
October 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮಾಜಿ ಸಚಿವ ಎಂ ಸಿ ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ...

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

by Shwetha
October 6, 2026
0

Lಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ (BMIC) ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ನೈಸ್‌ (NICE) ಸಂಸ್ಥೆಗೆ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ ಮಹತ್ವದ ಆದೇಶಕ್ಕೆ ತಕ್ಷಣದ ಮಧ್ಯಂತರ...

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

by Shwetha
October 6, 2026
0

ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram