ರಾತ್ರೋರಾತ್ರಿ ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿದ್ದ ಡಿಜೆ ಹಳ್ಳಿ , ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ 150 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾತೆ. ಇನ್ನೂ ಕೆಜಿ ಹಳ್ಳಿ ಕಾಪೋರೇಟರ್ ಇರ್ಷಾದ್ ಬೇಗಂ ಪತಿ ಕಲೀಂ ಪಾಷ್ ನನ್ನು ಸಿಸಿಬಿ ದಾಳಿಯಲ್ಲಿ ಬಂಧಿಸಲಾಗಿದೆ. ಗಲಭೆ ದಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ಉದ್ರಿಕ್ತರ ಜತೆ ಗಲಾಟೆ ಮಾಡಿದ ಕಲೀಂ ಪಾಷ್ ಘಟನೆ ಬಳಿಕ ಎಸ್ಕೇಪ್ ಆಗಿದ್ದ. ರಾತ್ರೋರಾತ್ರಿ ಫೀಲ್ಡಿಗಿಳಿದು 12 ಗಂಟೆಯಿಂದ ಮುಂಜಾನೆ 4 ಗಂಟೆವರೆಗೂ ಮಿಡ್ ನೈಟ್ ಅಪರೇಷನ್ ನಡೆಸಿದ ಪೊಲೀಸರು ಕಲೀಂ ಪಾಷ್ ನನ್ನು ಅರೆಸ್ಟ್ ಮಾಡಿದ್ದಾರೆ.
SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...








