ಧೋನಿಯ 2 ನೇ ಇನ್ನಿಂಗ್ಸ್ ಗೆ ಶುಭ ಹಾರೈಸಿದ ಸಚಿನ್ …!
ಧೋನಿ ನಿವೃತಿ ಘೋಷಿಸಿದ ಬೆನ್ನಲ್ಲೇ ಕ್ರಿಕೆಟ್ ಲೋಕದ ದೇವರು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿ.
ಭಾರತೀಯ ಕ್ರಿಕೆಟ್‌ಗೆ ನಿಮ್ಮ ಕೊಡುಗೆ ಅಪಾರವಾಗಿದೆ ಎಂದು ಹೇಳಿದ್ದಾರೆ. ತನ್ನ ಕ್ರಿಕೆಟ್ ಬದುಕಿನಲ್ಲಿ ಧೋನಿ ನಾಯಕತ್ವದಲ್ಲಿ 2011 ರ ವಿಶ್ವಕಪ್ ಗೆದ್ದಿರುವುದು ನನ್ನ ಜೀವನದ ಅತ್ಯುತ್ತಮ ಕ್ಷಣವಾಗಿದೆ ಎಂದು ಧೋನಿ ಬಗ್ಗೆ ಕೊಂಡಾಡಿದ್ದಾರೆ. ಇದೆ ಸಂದರ್ಭದಲ್ಲಿ ಕ್ರಿಕೆಟ್ ಬದುಕಿನಿಂದ ದೂರ ಸರಿದು ತನ್ನ 2 ನೇ ಇನ್ನಿಂಗ್ಸ್ ಪ್ರಾರಂಭಿಸಲು ಹೊರಟಿರುವ ಧೋನಿ ಮತ್ತು ಅವರ ಕುಟುಂಬಕ್ಕೆ ಶುಭ ಹಾರೈಸಿದ್ದಾರೆ.
ನಿವೃತಿ ಬದುಕು ಎಲ್ಲರಿಗೂ ಅನಿವಾರ್ಯ . ಈಗಾಗಲೇ ಕೊರೋನಾದಿಂದ ಕ್ರಿಕೆಟ್ ಪಂದ್ಯಗಳು ನಡೆಯುತ್ತಿಲ್ಲ. ಪ್ರಾಯಶ: ಇದನ್ನರಿತ ಧೋನಿ ಉತ್ತಮ ನಿರ್ಧಾರವನ್ನು ಕೈಗೊಂಡಿದ್ದಾರೆ.
.