ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ತಾನು ಬದ್ಧ – ಪ್ರಧಾನಿ ಮೋದಿ ಭಾಷಣದ ಬಳಿಕ ಚೀನಾ ಪ್ರತಿಕ್ರಿಯೆ

admin by admin
August 18, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ತಾನು ಬದ್ಧ – ಪ್ರಧಾನಿ ಮೋದಿ ಭಾಷಣದ ಬಳಿಕ ಚೀನಾ ಪ್ರತಿಕ್ರಿಯೆ

ಬೀಜಿಂಗ್, ಅಗಸ್ಟ್ 18: ರಾಜತಾಂತ್ರಿಕ ಸಂಬಂಧಗಳ ಸುಧಾರಣೆಗೆ, ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಭಾರತದೊಂದಿಗೆ ಹೆಜ್ಜೆ ಹಾಕಲು ತಾನು ಸಿದ್ಧ ಎಂದು ಚೀನಾ ಸೋಮವಾರ ಹೇಳಿದೆ.

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ಪ್ರಧಾನಿ ನರೇಂದ್ರ ಮೋದಿಯವರ ಭಾರತದ ಸಶಸ್ತ್ರ ಪಡೆಗಳು ದೇಶದ ಸಾರ್ವಭೌಮತ್ವವನ್ನು ಪ್ರಶ್ನಿಸುವವರಿಗೆ ಸೂಕ್ತ ಉತ್ತರ ನೀಡಿದೆ ಎಂಬ ಹೇಳಿಕೆಗೆ ಪತ್ರಕರ್ತರು ನಿಮ್ಮ ಪ್ರತಿಕ್ರಿಯೆ ಏನು ಎಂದು ಚೀನಾದ ವಿದೇಶಾಂಗ ಸಚಿವಾಲಯವನ್ನು ಪ್ರಶ್ನಿಸಿದ್ದು, ಅದಕ್ಕೆ ಪ್ರತಿಕ್ರಿಯೆಯಾಗಿ ಚೀನಾದ ಈ ಹೇಳಿಕೆ ಬಂದಿದೆ. ‌
ಪ್ರಧಾನಿ ಮೋದಿ ತಮ್ಮ 74 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ದೇಶದ ಸಾರ್ವಭೌಮತ್ವಕ್ಕೆ ಸವಾಲು ಹಾಕಿದವರಿಗೆ ಸಶಸ್ತ್ರ ಪಡೆಗಳು ಸೂಕ್ತ ಉತ್ತರ ನೀಡಿದೆ ಎಂದು ಹೇಳಿಕೆ ನೀಡಿದ್ದರು. ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್‌ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಪ್ರತಿಕ್ರಿಯಿಸುತ್ತವೆ ಎಂದು ಪ್ರಧಾನಿ ಮೋದಿ ಪಾಕಿಸ್ತಾನ ಮತ್ತು ಚೀನಾದ ಹೆಸರನ್ನು ಉಲ್ಲೇಖಿಸದೆ ತಮ್ಮಭಾಷಣದಲ್ಲಿ ಹೇಳಿದ್ದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಪ್ರಧಾನಿ ಮೋದಿಯವರ ಭಾಷಣವನ್ನು ನಾವು ಕೇಳಿಸಿಕೊಂಡಿದ್ದೇವೆ .


ನಾವು ನೆರೆಹೊರೆಯ ರಾಷ್ಟ್ರದವರು ಮತ್ತು ಒಂದು ಶತಕೋಟಿ ಜನಸಂಖ್ಯೆ ಇರುವ ದೇಶಗಳಾಗಿ ಹೊರಹೊಮ್ಮುತ್ತಿದ್ದೇವೆ. ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಉಭಯ ದೇಶಗಳ ಜನರ ಹಿತಾಸಕ್ತಿಗೆ ಮಾತ್ರವಲ್ಲದೆ ಸ್ಥಿರತೆ, ಶಾಂತಿ, ಸಮೃದ್ಧಿ ಮತ್ತು ಇಡೀ ಪ್ರಪಂಚಕ್ಕೂ ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಉಭಯ ದೇಶಗಳು ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವಿಸುವುದು ಮತ್ತು ಬೆಂಬಲಿಸುವುದು ಸರಿಯಾದ ಮಾರ್ಗವಾಗಿದೆ ಎಂದು ಝಾವೋ ಹೇಳಿದರು. ಆದ್ದರಿಂದ, ನಮ್ಮ ರಾಜತಾಂತ್ರಿಕ ಸಂಬಂಧದಲ್ಲಿ ಪರಸ್ಪರ ನಂಬಿಕೆಯನ್ನು ಹೆಚ್ಚಿಸಲು, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲು, ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ವಕ್ತಾರರು ಹೇಳಿದರು.

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ, ದೇಶದ ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಇಡೀ ದೇಶವು ಒಗ್ಗಟ್ಟಾಗಿದೆ. ಅದು ಭಯೋತ್ಪಾದನೆಯಾಗಿರಲಿ ಅಥವಾ ವಿಸ್ತರಣಾವಾದವಾಗಿರಲಿ, ಭಾರತವು ದೃಢ ನಿಶ್ಚಯದಿಂದ ಹೋರಾಡುತ್ತದೆ ಎಂದು ಹೇಳಿದ್ದರು.
ಜೂನ್‌ನಲ್ಲಿ ಪೂರ್ವ ಲಡಾಕ್‌ನಲ್ಲಿ ನಡೆದ ಗಾಲ್ವಾನ್ ಕಣಿವೆಯ ಘರ್ಷಣೆಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ಪ್ರಧಾನಿ, ಭಾರತದ ಸಾರ್ವಭೌಮತ್ವವನ್ನು ಗೌರವಿಸುವುದು ಅತ್ಯುನ್ನತವಾದುದು ಮತ್ತು ಈ ಸಂಕಲ್ಪವನ್ನು ಕಾಪಾಡಿಕೊಳ್ಳಲು ಅದರ ಧೈರ್ಯಶಾಲಿ ಯೋಧರು ಏನು ಮಾಡಬಹುದು ಎಂಬುದನ್ನು ಜಗತ್ತು ಲಡಾಕ್‌ನಲ್ಲಿ ನೋಡಿದೆ ಎಂದಿದ್ದರು. ಹಾಗೂ ಆ ಎಲ್ಲಾ ಧೈರ್ಯಶಾಲಿ ಯೋಧರನ್ನು ನಾನು ಕೆಂಪು ಕೋಟೆಯಿಂದ ವಂದಿಸುತ್ತೇನೆ ಎಂದು ಮೋದಿ ಹೇಳಿದ್ದರು.

Tags: 74th Independence Day celebrationsChina's responseGalwanIndia to improve diplomatic relationsIndia-China bordermanage differences and maintain the long-term developmentMODI SPEECHPrime Minister Modi's speechPrime Minister Narendra Modi
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram