ADVERTISEMENT
Friday, October 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಿಮ್ಸ್ ಘಟನೆ ನಮಗೆ ಎಚ್ಚರಿಕೆಯ ಕರೆಗಂಟೆ : ಡಾ.ಕೆ ಸುಧಾಕರ್

admin by admin
August 18, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಆಮ್ಲಜನಕ ಕೊರತೆಯಿಂದ ರೋಗಿಗಳು ಸಂಕಷ್ಟಕ್ಕೆ ಒಳಗಾಗಿ ಆತಂಕ ಸೃಷ್ಟಿಯಾಗಿದ್ದ ಕಿಮ್ಸ್ ಆಸ್ಪತ್ರೆಗೆ ಇಂದು ವೈದ್ಯಕೀಯ ಶಿಕ್ಷ ಣ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕ್ಸಿಜನ್ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಪೂರೈಕೆದಾರರು ಸಮಯಕ್ಕೆ ಸರಿಯಾಗಿ ಕಿಮ್ಸ್ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ಪೂರೈಸಿರಲಿಲ್ಲ. ಇದರಿಂದ ಸ್ವಲ್ಪ ಹೊತ್ತು ಆತಂಕ ಸೃಷ್ಟಿಯಾಗಿತ್ತು. ಆದರೆ ತಕ್ಷಣ ಆಸ್ಪತ್ರೆಯವರು ಇದನ್ನು ಸರ್ಕಾರದ ಗಮನಕ್ಕೆ ತಂದರು. ಆ ಕೂಡಲೆ ಅಲ್ಲಿಂದ ರೋಗಿಗಳನ್ನು ಆಂಬುಲೆನ್ಸ್ ಮೂಲಕ ಕ್ರಮವಾಗಿ 23 ಮತ್ತು 10 ರೋಗಿಗಳನ್ನು ವಿಕ್ಟೋರಿಯಾ ಮತ್ತು ಬೌರಿಂಗ್ ಆಸ್ಪತ್ರೆಗಳಿಗೆ ಸುರಕ್ಷಿತವಾಗಿ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಇದರಿಂದ ದೊಡ್ಡ ಆಪತ್ತು ತಪ್ಪಿದಂತಾಗಿದೆ. ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಅಪಾಯ ಆಗುತ್ತಿತ್ತು. ಕಿಮ್ಸ್ ಘಟನೆ ನಮಗೆ ಎಚ್ಚರಿಕೆಯ ಕರೆಗಂಟೆಯಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಲಿಕ್ವಿಡ್ ಆಕ್ಸಿಜನ್ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಅಂತೆಯೇ ಈ ಬಗ್ಗೆ ಸುಧಾಕರ್ ಟ್ವೀಟ್ ಮಾಡಿದ್ದು, “ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಕಾಲೇಜಿನ ಆಸ್ಪತೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕಲ್ಪಿಸಿರುವ ಚಿಕಿತ್ಸಾ ವ್ಯವಸ್ಥೆಗಳ ಪರಿಶೀಲನೆ ನಡೆಸಲಾಯಿತು. ಕಿಮ್ಸ್ ನ ಡೀನ್ ಮತ್ತು ಪ್ರಾಂಶುಪಾಲರಾದ ಡಾ.ವಿ.ಟಿ.ವೆಂಕಟೇಶ ಮತ್ತು ಇತರೆ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. ಬೇಡಿಕೆ ಹೆಚ್ಚಿರಿವುದರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ಕಾಲೇಜುಗಳ ಆಸ್ಪತ್ರಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಲಿಕ್ವಿಡ್ ಆಕ್ಸಿಜನ್ ಸರಬರಾಜು ಮತ್ತು ಹೊಸ ಲಿಕ್ವಿಡ್ ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಬರೆದುಕೊಂಡಿದ್ದಾರೆ.

Related posts

ಪ್ರತಿಯೊಂದಕ್ಕೂ ದೇಶವಿರೋಧಿ ಹಣೆಪಟ್ಟಿ ಬೇಡ: ಬಿಜೆಪಿ ತನ್ನ ಅಸ್ತಿತ್ವಕ್ಕಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ

ಪ್ರತಿಯೊಂದಕ್ಕೂ ದೇಶವಿರೋಧಿ ಹಣೆಪಟ್ಟಿ ಬೇಡ: ಬಿಜೆಪಿ ತನ್ನ ಅಸ್ತಿತ್ವಕ್ಕಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ

October 23, 2026
ಅಸ್ಪೃಶ್ಯತೆಯ ಕಳಂಕ ತೊಡೆಯದಿದ್ದರೆ ಹಿಂದೂ ಧರ್ಮಕ್ಕಿಲ್ಲ ಭವಿಷ್ಯ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ಅಸ್ಪೃಶ್ಯತೆಯ ಕಳಂಕ ತೊಡೆಯದಿದ್ದರೆ ಹಿಂದೂ ಧರ್ಮಕ್ಕಿಲ್ಲ ಭವಿಷ್ಯ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

October 23, 2026
Tags: #Saaksha TVCorona VirusDr. K SudhakarKims
ShareTweetSendShare
Join us on:

Related Posts

ಪ್ರತಿಯೊಂದಕ್ಕೂ ದೇಶವಿರೋಧಿ ಹಣೆಪಟ್ಟಿ ಬೇಡ: ಬಿಜೆಪಿ ತನ್ನ ಅಸ್ತಿತ್ವಕ್ಕಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ

ಪ್ರತಿಯೊಂದಕ್ಕೂ ದೇಶವಿರೋಧಿ ಹಣೆಪಟ್ಟಿ ಬೇಡ: ಬಿಜೆಪಿ ತನ್ನ ಅಸ್ತಿತ್ವಕ್ಕಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ

by Shwetha
October 23, 2026
0

ಚೆನ್ನೈ: ಭಾರತೀಯ ಜನತಾ ಪಾರ್ಟಿಯ ಪ್ರಭಾವಿ ನಾಯಕ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ...

ಅಸ್ಪೃಶ್ಯತೆಯ ಕಳಂಕ ತೊಡೆಯದಿದ್ದರೆ ಹಿಂದೂ ಧರ್ಮಕ್ಕಿಲ್ಲ ಭವಿಷ್ಯ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ಅಸ್ಪೃಶ್ಯತೆಯ ಕಳಂಕ ತೊಡೆಯದಿದ್ದರೆ ಹಿಂದೂ ಧರ್ಮಕ್ಕಿಲ್ಲ ಭವಿಷ್ಯ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

by Shwetha
October 23, 2026
0

ಕಲಬುರಗಿ: ಸಮಾಜದಲ್ಲಿ ಹೆಮ್ಮಾರಿಯಂತೆ ಹರಡಿರುವ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ಕಳಂಕ ಹೀಗೆಯೇ ಮುಂದುವರಿದರೆ ಹಿಂದೂ ಧರ್ಮವು ಅಳಿವಿನ ಹಾದಿ ಹಿಡಿಯುವುದು ಖಚಿತ ಎಂದು ಎಐಸಿಸಿ ಅಧ್ಯಕ್ಷ...

ಲಾರೆನ್ಸ್ ಬಿಷ್ಣೋಯಿಯೇ ಅಮಿತ್ ಶಾ ಎಂದು ಕಿಡಿ ಹಚ್ಚಿದ ಸಂಜಯ್ ರಾವುತ್:ಉದ್ಧವ್ ಠಾಕ್ರೆ ಅವರೇ ದಾವೂದ್ ಇಬ್ರಾಹಿಂ ಎಂದು ತಿರುಗೇಟು ನೀಡಿದ ಬಿಜೆಪಿ

ಲಾರೆನ್ಸ್ ಬಿಷ್ಣೋಯಿಯೇ ಅಮಿತ್ ಶಾ ಎಂದು ಕಿಡಿ ಹಚ್ಚಿದ ಸಂಜಯ್ ರಾವುತ್:ಉದ್ಧವ್ ಠಾಕ್ರೆ ಅವರೇ ದಾವೂದ್ ಇಬ್ರಾಹಿಂ ಎಂದು ತಿರುಗೇಟು ನೀಡಿದ ಬಿಜೆಪಿ

by Shwetha
October 23, 2026
0

ಮುಂಬೈ: ಮಹಾರಾಷ್ಟ್ರದ ರಾಜಕೀಯ ಅಖಾಡದಲ್ಲಿ ಈಗ ಪದಬಳಕೆಯ ಮಿತಿ ಮೀರಿ ಅಸಹ್ಯಕರ ಮತ್ತು ಆಘಾತಕಾರಿ ಆರೋಪಗಳ ಸುರಿಮಳೆಯಾಗುತ್ತಿದೆ. ದಸರಾ ರ‍್ಯಾಲಿಯ ಸಂದರ್ಭದಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್...

ಇಮೇಜ್ ಬದಿಗಿಟ್ಟು ಪಾತ್ರಕ್ಕೆ ಶರಣಾದ ರಾಕಿಂಗ್ ಸ್ಟಾರ್: ವಿಲನ್ ಪಟ್ಟಕ್ಕೆ ಹೆದರದ ಯಶ್ ಧೈರ್ಯಕ್ಕೆ ಗಾಂಧಿನಗರದಿಂದ ಬಾಲಿವುಡ್ ವರೆಗೆ ಜೈಕಾರ-ಯಶ್ ಬಗ್ಗೆ ಸಾಯಿ ಪಲ್ಲವಿ ಮೆಚ್ಚುಗೆ

ಇಮೇಜ್ ಬದಿಗಿಟ್ಟು ಪಾತ್ರಕ್ಕೆ ಶರಣಾದ ರಾಕಿಂಗ್ ಸ್ಟಾರ್: ವಿಲನ್ ಪಟ್ಟಕ್ಕೆ ಹೆದರದ ಯಶ್ ಧೈರ್ಯಕ್ಕೆ ಗಾಂಧಿನಗರದಿಂದ ಬಾಲಿವುಡ್ ವರೆಗೆ ಜೈಕಾರ-ಯಶ್ ಬಗ್ಗೆ ಸಾಯಿ ಪಲ್ಲವಿ ಮೆಚ್ಚುಗೆ

by Shwetha
October 23, 2026
0

ಮುಂಬೈ: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿ ಮತ್ತು ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೂಡಿಬರುತ್ತಿರುವ ರಾಮಾಯಣ ಚಿತ್ರ ಈಗ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಡುವಿನ ಬಾಂಧವ್ಯದ ಕೊಂಡಿಯಾಗಿ...

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

ಸಂಧಾನವೂ ಇಲ್ಲ ಒಪ್ಪಂದವೂ ನಡೆದಿಲ್ಲ: ಊಟದ ಟೇಬಲ್ ಮೇಲೆ ರಾಜಕೀಯ ಮಾಡುವವನು ನಾನಲ್ಲ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

by Shwetha
October 23, 2026
0

ವಿಜಯಪುರ: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಮತ್ತು ಶೀತಲ ಸಮರದ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರೊಂದಿಗೆ ನಡೆಸಿದ ಭೇಟಿಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram