ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪತಿ  ಜಗಳವಾಡುವುದಿಲ್ಲ ಎಂಬ ಕಾರಣಕ್ಕೆ ವಿಚ್ಛೇದನ ಕೋರಿದ ಮಹಿಳೆ

admin by admin
August 21, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪತಿ  ಜಗಳವಾಡುವುದಿಲ್ಲ ಎಂಬ ಕಾರಣಕ್ಕೆ ವಿಚ್ಛೇದನ ಕೋರಿದ ಮಹಿಳೆ
ಸಂಭಾಲ್, ಅಗಸ್ಟ್ 21: ಮಹಿಳೆಯೊಬ್ಬರು ಪತಿ ಜಗಳವಾಡುವುದಿಲ್ಲ ಎಂಬ ಕಾರಣ ನೀಡಿ ವಿಚ್ಛೇದನ ಕೋರಿದ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ವರದಿಯಾಗಿದೆ.

ತನ್ನ ಪತಿ ತನ್ನನ್ನು ತುಂಬಾ ಪ್ರೀತಿಸುತ್ತಾನೆ ಮತ್ತು ತನ್ನ ಜೊತೆ ಜಗಳವಾಡುವುದಿಲ್ಲ ಎಂದು ಮದುವೆಯಾದ 18 ತಿಂಗಳ ನಂತರ ಮಹಿಳೆಯೊಬ್ಬರು ವಿಚ್ಛೇದನಕ್ಕಾಗಿ ಷರಿಯಾ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಮಹಿಳೆ ವಿಚ್ಛೇದನ ಪಡೆಯಲು ಕಾರಣವನ್ನು ನೀಡಿದಾಗ ಷರಿಯಾ ನ್ಯಾಯಾಲಯದ ನ್ಯಾಯಾಧೀಶ ಆಶ್ಚರ್ಯಚಕಿತರಾಗಿದ್ದು,  ನಂತರ ಅದನ್ನು ಕ್ಷುಲ್ಲಕ ಎಂದು ಕರೆದು ಮನವಿಯನ್ನು ತಿರಸ್ಕರಿಸಿದರು.

Related posts

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

March 31, 2026
ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

March 31, 2026

ನ್ಯಾಯಾಧೀಶರು ಮನವಿಯನ್ನು  ನಿರಾಕರಿಸಿದ‌ ಹಿನ್ನೆಲೆಯಲ್ಲಿ ಆಕೆ,  ಸ್ಥಳೀಯ ಪಂಚಾಯತ್‌ ಮೊರೆ ಹೋದಳು.‌ ಪಂಚಾಯತ್ ಕೂಡ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಅಸಮರ್ಥತೆಯನ್ನು ವ್ಯಕ್ತಪಡಿಸಿತು.

ಇದಕ್ಕೂ ಮೊದಲು, ಷರಿಯಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ, ಮಹಿಳೆ ತನ್ನ ಪತಿ ತನ್ನನ್ನು ಬಹಳ ಪ್ರೀತಿಸುತ್ತಾರೆ.  ಅವರು ಎಂದಿಗೂ ನನ್ನ ಮೇಲೆ ಏರು ಧ್ವನಿಯಲ್ಲಿ ಮಾತನಾಡುವುದಾಗಲಿ ಅಥವಾ ಯಾವುದೇ ವಿಷಯದ ಬಗ್ಗೆ ನನ್ನಲ್ಲಿ ಜಗಳ ಮಾಡುವುದಾಗಲಿ  ಮಾಡಿಲ್ಲ. ‌  ಅಂತಹ ವಾತಾವರಣದಲ್ಲಿ ನಾನು ಉಸಿರುಗಟ್ಟಿದೆ ಎಂದು ಭಾವಿಸುತ್ತಿದ್ದೇನೆ. ಕೆಲವೊಮ್ಮೆ ಅವರು ನನಗೆ ಅಡುಗೆ ಮಾಡುತ್ತಾರೆ ಮತ್ತು ಮನೆಕೆಲಸಗಳನ್ನು ಮಾಡಲು ಸಹಕರಿಸುತ್ತಾರೆ ಎಂದು ಮಹಿಳೆ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ .
ನಾನು ತಪ್ಪು ಮಾಡಿದಾಗಲೆಲ್ಲಾ ಅವರು ಯಾವಾಗಲೂ ನನ್ನನ್ನು ಕ್ಷಮಿಸುತ್ತಾರೆ. ನಾನು ಅವರೊಂದಿಗೆ ವಾದಿಸಲು ಬಯಸಿದ್ದೆ. ಗಂಡ ಯಾವುದಕ್ಕೂ ಒಪ್ಪುವ ಜೀವನ ನನಗೆ ಅಗತ್ಯವಿಲ್ಲ ಎಂದು ಮಹಿಳೆ ಹೇಳಿದ್ದಾರೆ

ವಿಚ್ಛೇದನ ಪಡೆಯಲು ಬೇರೆ ಕಾರಣವಿದೆಯೇ ಎಂದು ಮಹಿಳೆಯನ್ನು ಕೇಳಿದಾಗ, ಅವರು ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು. ಏತನ್ಮಧ್ಯೆ, ಮಹಿಳೆಯ ಪತಿ ತಾನು ಯಾವಾಗಲೂ ತನ್ನ ಹೆಂಡತಿಯನ್ನು ಸಂತೋಷವಾಗಿಡಲು ಬಯಸುತ್ತೇನೆ ಎಂದು ಹೇಳಿದ್ದು, ಪ್ರಕರಣವನ್ನು ವಜಾಗೊಳಿಸುವಂತೆ   ಷರಿಯಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

Tags: DivorceHusbandLatestnewsquarrel.UTTAR PRADESHwoman has filed for divorce
ShareTweetSendShare
Join us on:

Related Posts

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ವಾಕ್ಸಮರಗಳಿಂದಲೇ ಸುದ್ದಿ ಮಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ...

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

by Shwetha
March 31, 2026
0

ಗುವಾಹಟಿ: ಅಸ್ಸಾಂನಲ್ಲಿ ಬದಲಾವಣೆಯ ಬಿರುಗಾಳಿ ಶುರುವಾಗಿದೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಹಿಟ್ಲರ್ ಆಡಳಿತದಿಂದ ಮುಕ್ತಿ ಪಡೆಯಲು ಇಡೀ ಅಸ್ಸಾಂ ಜನತೆ ತುದಿಗಾಲಲ್ಲಿ...

ಬಜಾರ್‌ನಲ್ಲಿ ಬೇಳೆ ಮಾರುತ್ತಿದ್ದವರ ಬಳಿ ಈಗ ಸಾವಿರಾರು ಕೋಟಿ ಆಸ್ತಿ! ದಾವಣಗೆರೆ ಅಖಾಡದಲ್ಲಿ ಸಿ.ಎಂ. ಇಬ್ರಾಹಿಂ ಪ್ರಶ್ನೆ!

ಬಜಾರ್‌ನಲ್ಲಿ ಬೇಳೆ ಮಾರುತ್ತಿದ್ದವರ ಬಳಿ ಈಗ ಸಾವಿರಾರು ಕೋಟಿ ಆಸ್ತಿ! ದಾವಣಗೆರೆ ಅಖಾಡದಲ್ಲಿ ಸಿ.ಎಂ. ಇಬ್ರಾಹಿಂ ಪ್ರಶ್ನೆ!

by Shwetha
March 31, 2026
0

ದಾವಣಗೆರೆ: ಉಪಚುನಾವಣೆಯ ಕಾವು ರಂಗೇರುತ್ತಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪ್ರಚಾರ ಕಣದಲ್ಲಿ ಅಬ್ಬರಿಸುತ್ತಿರುವ ಹಿರಿಯ ರಾಜಕಾರಣಿ ಸಿ.ಎಂ. ಇಬ್ರಾಹಿಂ ಅವರು ಎದುರಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram