ಗಾನಗಂಧರ್ವ ಎಸ್ ಪಿ ಬಾಲಸುಬ್ರಹ್ಮಮಣ್ಯಂ ಅವರ ಕೊರೊನಾ ವೈದ್ಯಕೀಯ ಪರೀಕ್ಷೆಯ ರಿಪೋರ್ಟ್ ನೆಗೆಟಿವ್ ಬಂದಿದ್ದು, ಎಸ್ ಪಿಬಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಕಳೆದ ಆಗಸ್ಟ್ 5ರಂದು ಎಸ್ಪಿಬಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆ ಎಂಜಿಎಂ ಆಸ್ಪತ್ರೆಯಲ್ಲಿ ಎಸ್ ಪಿಬಿ ಅವರು ದಾಖಲಾಗಿ ಚಿಕಿತ್ಸೆ ಒಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿತ್ತು. ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಹೀಗಾಗಿ ಅವರನ್ನು ಐಸಿಯುವಿನಲ್ಲಿಟ್ಟು ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಮುಂದುವರೆದಿತ್ತು. ಆದರೆ ಇಂದು ಬೆಳಗ್ಗೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗುತ್ತಿದೆ.
ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ
ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...








