ಟೀಂ ಇಂಡಿಯಾ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಷ್ ಪಾಂಡೆ ಹಾಗೂ ಪತ್ನಿ ಆಶ್ರಿತಾ ಶೆಟ್ಟಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ವಿವಾಹದ ಬಳಿಕ ಇದೇ ಮೊದಲ ಬಾರಿಗೆ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ನಾಗದೇವರಿಗೆ ವಿಶೇಷ ಆಶ್ಲೇಷ ಪೂಜೆಯನ್ನು ನೆರೆವೇರಿಸಿದ್ದಾರೆ.
ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್
ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...








