ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರು ದಕ್ಷಿಣ ವಲಯದಲ್ಲಿ ಸೋಂಕು ಹೆಚ್ಚಾಗುತ್ತಿದೆ : ಕೆ.ಸುಧಾಕರ್

admin by admin
August 26, 2020
in Newsbeat, Samagra karnataka, ರಾಜ್ಯ
Dr. K. Sudhakar
Share on FacebookShare on TwitterShare on WhatsappShare on Telegram

ಬೆಂಗಳೂರು : ಬೆಂಗಳೂರು ದಕ್ಷಿಣ ವಲಯದಲ್ಲಿ ಸೋಂಕು ಹೆಚ್ಚಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಅಲ್ಲಿನ ಅಧಿಕಾರಿಗಳು ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಸೋಂಕು ಕೈ ಮೀರಿ ಹೆಚ್ಚಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮಕೈಗೊಂಡರೂ ಸಾರ್ವಜನಿಕರು ಈ ಬಗ್ಗೆ ಎಚ್ಚರ ವಹಿಸಿ ಮಾಸ್ಕ್ ಧರಿಸುವುದು ಸೇರಿದಂತೆ ಸೂಚನೆಗಳನ್ನು ಪಾಲಿಸಿದರೆ ಮಾತ್ರ ಕೊರೊನಾಗೆ ತಡೆಹಾಕಬಹುದು. ಕೇವಲ ಸರ್ಕಾರದಿಂದ ಮಾತ್ರ ಇದು ಆಗೋಲ್ಲ, ಜನರ ಸಹಭಾಗಿತ್ವ ಇರಬೇಕು ಎಂದರು.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಇದೇ ವೇಳೆ ಸೆಪ್ಟೆಂಬರ್ ನಲ್ಲಿ ಹೆಚ್ಚು ಸೋಂಕು ಸಾಧ್ಯತೆ ವಿಷಯವಾಗಿ ಪ್ರತಿಕ್ರಿಯಿಸಿದ ಸುಧಾಕರ್, ರಾಜ್ಯದಲ್ಲಿ ಸದ್ಯ ಶೇ.70 ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ. ಶೇ.30 ರಷ್ಟು ಸಕ್ರಿಯ ಪ್ರಕರಣಗಳಿದ್ದು, ಸೋಂಕು ಬಗ್ಗೆ ಆತಂಕ ಅಗತ್ಯ ಇಲ್ಲ. ಸರ್ಕಾರದ ಮಾರ್ಗಸೂಚಿಯನ್ನ ಜನ ಅನುಸರಿಸಿದರೆ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತದೆ. ಮೇ ತಿಂಗಳಿನಲ್ಲಿ ಸಾವಿನ ಪ್ರಮಾಣ ಶೇ.3.5 ಇತ್ತು. ಆದರೆ ಈಗ ಸಾವಿನ ಪ್ರಮಾಣ ಶೇ.1.5 ಇದೆ. ಇದು ಈ ಸರ್ಕಾರದ ಸಾಧನೆಯಾಗಿದೆ ಎಂದರು. ಈ ತಿಂಗಳಾಂತ್ಯಕ್ಕೆ ಪ್ರಧಾನಿಯವರು ಸಭೆ ಸೇರಿಸಿ ಸೂಕ್ತ ಮಾರ್ಗಸೂಚಿ ನೀಡುತ್ತಾರೆ. ಅದನ್ನೇ ಪಾಲಿಸುತ್ತೇವೆ. ನಮ್ಮ ಮೆಟ್ರೋ ಆರಂಭವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Tags: #Saaksha TVbangaloreCoorna virusK.Sudhakarkarnataka
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram