ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರವನ್ನು ದರಿದ್ರ ಸರ್ಕಾರವೆಂದು ಜರಿದ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ರಮೇಶ್ ಜಾರಕಿಹೊಳಿ “ಕಾಮಾಲೆಯಾದವರಿಗೆ ಎಲ್ಲವೂ ಹಳದಿ ಕಾಣುತ್ತದೆ. ಅದಕ್ಕೆ ಏನೂ ಮಾಡಲಾಗದು” ಎಂದು ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮ ಬಜೆಟ್ ಮಂಡಿಸಿದ್ದಾರೆ. ಕೃಷ್ಣಾ ನೀರಾವರಿ ಯೋಜನೆಗಳಿಗೆ 7 ಸಾವಿರ ಕೋಟಿ ಕೇಳಿದ್ವಿ. 10 ಸಾವಿರ ಕೋಟಿ ನೀಡಿದ್ದಾರೆ. ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿಗಾಗಿ ಹೆಚ್ಚಿನ ಹಣವನ್ನೂ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಪರವಾದ ಬಜೆಟ್ ಮಂಡಿಸಿದ್ದಾರೆ’ ಎಂದು ಪ್ರಶಂಶಿಸಿದರು.
astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...








