ADVERTISEMENT
Friday, November 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಂದ್ರ ರಸಗೊಬ್ಬರ ಸಚಿವ ಸದಾನಂದಗೌಡರನ್ನು ಭೇಟಿಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್

admin by admin
August 27, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕೇಂದ್ರ ರಸಗೊಬ್ಬರ ಸಚಿವ ಸದಾನಂದಗೌಡರನ್ನು ಭೇಟಿಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,ಆ.27:ದೆಹಲಿಗೆ ಭೇಟಿ ನೀಡಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡರನ್ನು ಭೇಟಿಯಾದರು.
ಈ ಬಾರಿ ಉತ್ತಮ ಮಳೆಯಾಗಿದ್ದು,ಅಲ್ಲದೇ ಕೋವಿಡ್‌ನಿಂದಾಗಿ ಗ್ರಾಮೀಣ ಭಾಗದಲ್ಲಿ ಕೃಷಿಯೆಡೆಗೆ ರೈತಾಪಿವರ್ಗದ ಜೊತೆಗೆ ಯುವಜನತೆ ಕೃಷಿಗೆ ಹೆಚ್ಚು ಒತ್ತು ನೀಡಿರುವುದರಿಂದ ಈ ಬಾರಿ ಬಿತ್ತನೆಯೂ ಹೆಚ್ಚಾಗಿದೆ.ಆದ್ದರಿಂದ ಕೃಷಿಗೆ ಅಗತ್ಯವಾದ ರಸಗೊಬ್ಬರ ಹೆಚ್ಚಿನದಾಗಿ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗಲೀ ಯೂರಿಯಾದ ಕೊರತೆಯಾಗಲೀ ಆಗದಂತೆ ಕೃಷಿ ಸಚಿವರು ದಿಟ್ಟ ಹೆಜ್ಜೆಯಿಟ್ಟಿರುವ ಬಗ್ಗೆ ಕೇಂದ್ರದದ ಸಚಿವರೊಂದಿಗೆ ಚರ್ಚಿಸಿದರು. ಹಾಗೂ ನಕಲಿ ಬೀಜ ತಡೆ, ನಕಲಿ ರಾಸಾಯನಿಕ ಗೊಬ್ಬರ ಜಾಲವನ್ನು ಬೇಧಿಸುವಲ್ಲಿ ಕೃಷಿ‌ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು.
ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಕಲಿಬೀಜ ರಾಸಾಯನಿಕ ಗೊಬ್ಬರ ಹಾಗೂ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಅವರ ಪರವಾನಿಗೆ ರದ್ದುಗೊಳಿಸುವ ಬಗ್ಗೆಯೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೇಂದ್ರಸಚಿವರ ಜೊತೆ ಮಾಹಿತಿ ಹಂಚಿಕೊಂಡರು.ಕೃಷಿ ಸಚಿವರ ಈ ದಿಟ್ಟ ಕ್ರಮ ಹಾಗೂ ರೈತರ ಬಗೆಗಿನ ಕಾಳಜಿಗೆ ಸದಾನಂದಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

gajakesari-yoga-guru-pushya-yoga-benefits-adhika-masa-born-personality-horoscope-kannada

ಗಜಕೇಸರಿ ಯೋಗ ಮತ್ತೆ ಪುಷ್ಕರ ಯೋಗ ಯಾವ ಯಾವ ರಾಶಿಗಳಿಗೆ  ಫಲಿಸಲಿದೆ? 

November 27, 2026
ಸಿಎಂ ರೇಸ್‌ನಲ್ಲಿ ಯೋಗಿ ಆದಿತ್ಯನಾಥ್ ಫೇವರಿಟ್: ಅಖಿಲೇಶ್ ಯಾದವ್‌ಗೆ ಎರಡನೇ ಸ್ಥಾನ, ಕೇವಲ 1 ಸೀಟಿಗೆ ಕುಸಿಯಲಿದೆಯೇ ಬಿಎಸ್‌ಪಿ?

ಸಿಎಂ ರೇಸ್‌ನಲ್ಲಿ ಯೋಗಿ ಆದಿತ್ಯನಾಥ್ ಫೇವರಿಟ್: ಅಖಿಲೇಶ್ ಯಾದವ್‌ಗೆ ಎರಡನೇ ಸ್ಥಾನ, ಕೇವಲ 1 ಸೀಟಿಗೆ ಕುಸಿಯಲಿದೆಯೇ ಬಿಎಸ್‌ಪಿ?

November 27, 2026

ಈ ಸಂದರ್ಭದಲ್ಲಿ ಕೇಂದ್ರಸರ್ಕಾರ ರಾಜ್ಯದ ಅವಶ್ಯಕತೆಗಿಂತಲೂ ಹೆಚ್ಚಿನ ರಸಗೊಬ್ಬರವನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲೂ ಸಹ ರಸಗೊಬ್ಬರದ ಕೊರತೆಯಾಗುವುದಿಲ್ಲವೆಂದು‌ ಡಿ.ವಿ.ಸದಾನಂದಗೌಡ ಬಿ.ಸಿ.ಪಾಟೀಲರಿಗೆ ಭರವಸೆ ನೀಡಿದರು. ಇದರೊಂದಿಗೆ ಕರ್ನಾಟಕಕ್ಕೆ ಅವಶ್ಯಕ ಗೊಬ್ಬರವನ್ನು ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದರು.

Tags: # Union Minister Sadananda Gowda#saakshatvbengaluruBSYCoronaCOVID-19Delhikarnataka
ShareTweetSendShare
Join us on:

Related Posts

gajakesari-yoga-guru-pushya-yoga-benefits-adhika-masa-born-personality-horoscope-kannada

ಗಜಕೇಸರಿ ಯೋಗ ಮತ್ತೆ ಪುಷ್ಕರ ಯೋಗ ಯಾವ ಯಾವ ರಾಶಿಗಳಿಗೆ  ಫಲಿಸಲಿದೆ? 

by admin
November 27, 2026
0

ಗಜಕೇಸರಿ ಯೋಗ ಮತ್ತೆ ಪುಷ್ಕರ ಯೋಗ ಯಾವ ಯಾವ ರಾಶಿಗಳಿಗೆ  ಫಲಿಸಲಿದೆ? ಖಂಡಿತ. ನೋಡಿ ಯಾವುದೇ ಒಂದು ಯೋಗಗಳು ಸೃಷ್ಟಿ ಆಗ್ಬೇಕಾದ್ರೆ ಒಂದು ಗ್ರಹದ ಜೊತೆ ಇನ್ನೊಂದು...

ಸಿಎಂ ರೇಸ್‌ನಲ್ಲಿ ಯೋಗಿ ಆದಿತ್ಯನಾಥ್ ಫೇವರಿಟ್: ಅಖಿಲೇಶ್ ಯಾದವ್‌ಗೆ ಎರಡನೇ ಸ್ಥಾನ, ಕೇವಲ 1 ಸೀಟಿಗೆ ಕುಸಿಯಲಿದೆಯೇ ಬಿಎಸ್‌ಪಿ?

ಸಿಎಂ ರೇಸ್‌ನಲ್ಲಿ ಯೋಗಿ ಆದಿತ್ಯನಾಥ್ ಫೇವರಿಟ್: ಅಖಿಲೇಶ್ ಯಾದವ್‌ಗೆ ಎರಡನೇ ಸ್ಥಾನ, ಕೇವಲ 1 ಸೀಟಿಗೆ ಕುಸಿಯಲಿದೆಯೇ ಬಿಎಸ್‌ಪಿ?

by Shwetha
November 27, 2026
0

ಲಕ್ನೋ: ದೇಶದ ರಾಜಕೀಯ ದಿಕ್ಸೂಚಿ ಎಂದೇ ಗುರುತಿಸಲ್ಪಡುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುವಂತಹ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದೆ....

ಸೌಜನ್ಯ ಪ್ರಕರಣ: SIT ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

ಸೌಜನ್ಯ ಪ್ರಕರಣ: SIT ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

by Shwetha
November 27, 2026
0

ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸುವಂತೆ...

ನಮ್ಮ ಬೆಂಬಲವಿಲ್ಲದಿದ್ದರೆ ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನವೇ ಸಿಗುತ್ತಿರಲಿಲ್ಲ: ಸೀಟು ಹಂಚಿಕೆ ಕದನದ ನಡುವೆ ಕೈ ನಾಯಕತ್ವಕ್ಕೆ ಎಸ್‌ಪಿ ಸಂಸದೆಯ ಖಡಕ್ ಸಂದೇಶ

ನಮ್ಮ ಬೆಂಬಲವಿಲ್ಲದಿದ್ದರೆ ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನವೇ ಸಿಗುತ್ತಿರಲಿಲ್ಲ: ಸೀಟು ಹಂಚಿಕೆ ಕದನದ ನಡುವೆ ಕೈ ನಾಯಕತ್ವಕ್ಕೆ ಎಸ್‌ಪಿ ಸಂಸದೆಯ ಖಡಕ್ ಸಂದೇಶ

by Shwetha
November 27, 2026
0

ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಮಿತ್ರಪಕ್ಷಗಳಾದ ಸಮಾಜವಾದಿ ಪಕ್ಷ (ಎಸ್‌ಪಿ) ಹಾಗೂ ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯ ತಿಕ್ಕಾಟ ತಾರಕಕ್ಕೇರಿದೆ....

ಸಂವಿಧಾನ ದಿನದಂದು ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ; ಒಬಿಸಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ಕೋಟಾ ನೀಡಲು ಯತ್ನ ಆರೋಪ

ಸಂವಿಧಾನ ದಿನದಂದು ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ; ಒಬಿಸಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ಕೋಟಾ ನೀಡಲು ಯತ್ನ ಆರೋಪ

by Shwetha
November 27, 2026
0

ಸಂವಿಧಾನ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram