ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವ್ಯಕ್ತಿಯ ಮೊದಲ ಪತ್ನಿಗೆ ಮಾತ್ರ ಆತನ ಆಸ್ತಿ ಮೇಲೆ ಹಕ್ಕು – ಬಾಂಬೆ ಹೈಕೋರ್ಟ್

admin by admin
August 28, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ವ್ಯಕ್ತಿಯ ಮೊದಲ ಪತ್ನಿಗೆ ಮಾತ್ರ ಆತನ ಆಸ್ತಿ ಮೇಲೆ ಹಕ್ಕು – ಬಾಂಬೆ ಹೈಕೋರ್ಟ್

ಮುಂಬೈ, ಅಗಸ್ಟ್28: ಒಬ್ಬ ವ್ಯಕ್ತಿಗೆ ಇಬ್ಬರು ಪತ್ನಿಯರಿದ್ದು ಮತ್ತು ಇಬ್ಬರೂ ಆತನ ಆಸ್ತಿಗೆ ಹಕ್ಕು ಹೊಂದಿದ್ದರೆ, ಕಾನೂನಿನ ಪ್ರಕಾರ ಮೊದಲ ಪತ್ನಿ ಮಾತ್ರ ಆತನ ಹಣ ಮತ್ತು ಆಸ್ತಿಗೆ ಹಕ್ಕನ್ನು ಹೊಂದಿರುತ್ತಾಳೆ. ‌ ಆದರೆ ಎರಡನೇ ಪತ್ನಿಯ ಮಕ್ಕಳು ಆಸ್ತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ಆದೇಶವನ್ನು ನೀಡಿದೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ನ್ಯಾಯಮೂರ್ತಿಗಳಾದ ಎಸ್ ಜೆ ಕಥವಲ್ಲಾ ಮತ್ತು ಮಾಧವ್ ಜಮ್ದಾರ್ ಅವರನ್ನು ಒಳಗೊಂಡ ನ್ಯಾಯಪೀಠವು ಒಬ್ಬ ವ್ಯಕ್ತಿಗೆ ಇಬ್ಬರು ಪತ್ನಿಯರಿದ್ದು ಆತ ಮೃತಪಟ್ಟರೆ, ಆ ವ್ಯಕ್ತಿಯ ಆಸ್ತಿಯಲ್ಲಿ ಪತ್ನಿಯರ ಪಾಲೆಷ್ಟು, ಮಕ್ಕಳ ಪಾಲೆಷ್ಟು ಎಂಬ ಅರ್ಜಿಯ ವಿಚಾರಣೆ ನಡೆಸಿ ಈ ಬಗ್ಗೆ ಮಹತ್ವದ ತೀರ್ಪು ನೀಡಿತು.
ಮೇ 30 ರಂದು ಕೋವಿಡ್-19 ನಿಂದ ನಿಧನರಾದ ಮಹಾರಾಷ್ಟ್ರ ರೈಲ್ವೆ ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸುರೇಶ್ ಹತಂಕರ್ ಅವರ ಎರಡನೇ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕಥವಾಲ್ಲಾ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತು.

ಕರ್ತವ್ಯದಲ್ಲಿದ್ದಾಗ ಕೋವಿಡ್-19 ನಿಂದ ನಿಧನರಾದ ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರದ ನಿರ್ಣಯದಂತೆ 65 ಲಕ್ಷ ರೂ.ಗಳ ಪರಿಹಾರದ ಭರವಸೆ ನೀಡುತ್ತಿದ್ದಂತೆ, ಇಬ್ಬರು ಮಹಿಳೆಯರು, ಹತಂಕರ್ ಅವರ ಪತ್ನಿಯರೆಂದು ಹೇಳಿಕೊಳ್ಳುತ್ತಾ, ಪರಿಹಾರದ ಮೊತ್ತಕ್ಕೆ ಹಕ್ಕನ್ನು ಸಾಧಿಸಿದ್ದರು.

ನಂತರ, ಹತಂಕರ್ ಅವರ ಎರಡನೇ ಪತ್ನಿಯ ಮಗಳಾದ ಶ್ರದ್ಧಾ, ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ, ಅವಳು ಮತ್ತು ಅವಳ ತಾಯಿ ಮನೆಯಿಲ್ಲದೇ ಕಷ್ಟದಲ್ಲಿದ್ದು ಪರಿಹಾರದ ಮೊತ್ತದ ಅನುಪಾತದ ಪಾಲನ್ನು ನೀಡಬೇಕೆಂದು ಕೋರಿದರು.
ಆಗ ನ್ಯಾಯಾಲಯವು, ಎರಡನೇ ಪತ್ನಿಗೆ ಏನೂ ಸಿಗುವುದಿಲ್ಲ ಎಂದು ಕಾನೂನು ಹೇಳುತ್ತದೆ. ಆದರೆ ಎರಡನೇ ಪತ್ನಿಯ ಮಕ್ಕಳು, ಮತ್ತು ಮೊದಲ ಪತ್ನಿ ಮತ್ತು ಮೊದಲ ಪತ್ನಿಯ ಮಕ್ಕಳು ಹಣ‌ ಮತ್ತು ಆಸ್ತಿಗೆ ಅರ್ಹರಾಗಿರುತ್ತಾರೆ ಎಂದು ತೀರ್ಪು ನೀಡಿತು.

Tags: Bombay High Courtfirst wife has the right to his money and propertyindiakannada newsLatestLawmumbaipropertysecond wife
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram