ಚೆನ್ನೈ: ಕರ್ನಾಟಕದ ದಕ್ಷ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾಗಿ ಅತ್ಯಂತ ಹೆಚ್ಚು ಜನಪ್ರಿಯತೆ ಗಳಿಸಿದ್ದ ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿ ಸೇರುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಅಣ್ಣಾಮಲೈಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿಯೊಂದನ್ನ ನೀಡಿದೆ.
ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಿವಂತೆ ಬಿಜೆಪಿ ಹೈಕಮಾಂಡ್ ಸುಗ್ರೀವಾಜ್ಞೆ ಹೊರಡಿಸಿದೆ. ಆಗಸ್ಟ್ 25ರಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳೀಧರ್ ರಾವ್ ಸಮ್ಮುಖದಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಸೇರಿದ್ದರು.
ಶ್ರೀ ಅನ್ನಪೂರ್ಣೆಶ್ವರಿ ಜ್ಯೋತಿಷ್ಯ ಪೀಠಂ
ಶ್ರೀ ಮಹಾ ಕಾಲ ಭೈರವ
ದೈವಜ್ಞ ಪಂಡಿತ್ ಗಜೇಂದ್ರ ಅವಧಾನಿಗಳು
ವಿಳಾಸ – ಡಿವಿಜಿ ರೋಡ್, ಬಸವನಗುಡಿ ಬೆಂಗಳೂರು
ಸರ್ವ ಸಮಸ್ಯೆಗಳಿಗೆ ಗುರುಗಳನ್ನು ಒಮ್ಮೆ ಭೇಟಿ ಕೊಡಿ
ಸಂಪರ್ಕಿಸಿ – 9538175275








