ಚೀನಾ: ಚೀನಾದ ಶಾಂಕ್ಸಿಯಲ್ಲಿ ಎರಡು ಅಂತಸ್ತಿನ ರೆಸ್ಟೋರೆಂಟ್ ಕುಸಿದು 29ಕ್ಕೂ ಹೆಚ್ಚು ಜನರು ಬಲಿಯಾಗಿರುವ ದಾರುಣ ಘಟನೆ ವರದಿಯಾಗಿದೆ. ಈ ಅನಾಹುತದಲ್ಲಿ 28ಕ್ಕೂ ಅಧಿಕ ಜಜನರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ. ಗಾಯಾಳುಗಳ ಪೈಕಿ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇನ್ನೂ ಕಟ್ಟಡ ಕುಸಿತಕ್ಕೆ ಕಾರಣವೇನು ಎಂಬುದು ಇನ್ನೂವರೆಗೂ ತಿಳಿದುಬಂದಿಲ್ಲ. ಸ್ತಳದಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.
ಶ್ರೀ ಅನ್ನಪೂರ್ಣೆಶ್ವರಿ ಜ್ಯೋತಿಷ್ಯ ಪೀಠಂ
ಶ್ರೀ ಮಹಾ ಕಾಲ ಭೈರವ
ದೈವಜ್ಞ ಪಂಡಿತ್ ಗಜೇಂದ್ರ ಅವಧಾನಿಗಳು
ವಿಳಾಸ – ಡಿವಿಜಿ ರೋಡ್, ಬಸವನಗುಡಿ ಬೆಂಗಳೂರು
ಸರ್ವ ಸಮಸ್ಯೆಗಳಿಗೆ ಗುರುಗಳನ್ನು ಒಮ್ಮೆ ಭೇಟಿ ಕೊಡಿ
ಸಂಪರ್ಕಿಸಿ – 9538175275








