ಬೆಂಗಳೂರು: ಚಂದ್ರಾ ಲೇಔಟ್, ಕಾಮಾಕ್ಷಿಪಾಳ್ಯ, ವಿಜಯನಗರ, ಜ್ಞಾನಭಾರತಿ, ಕೆಂಗೇರಿ, ಜೆ.ಜೆ. ನಗರ, ಬ್ಯಾಟರಾಯನಪುರ, ಕೆ.ಪಿ ಅಗ್ರಹಾರ, ಮಾಗಡಿ ರಸ್ತೆ ಪೊಲೀಸ್ ಠಾಣೆಗಳಲ್ಲಿ ಕೇವಲ 3 ವಾರಗಳಲ್ಲಿ 73 ಪ್ರಕರಣ ದಾಖಲಾಗಿದೆ. ಇನ್ನೂ ಸುಲಿಗೆ, ವಾಹನ, ಸರ ಹಾಗೂ ಮದ್ಯ ಕಳವು ಸಂಬಂಧ ದಾಖಲಾಗಿದ್ದ 73 ಪ್ರಕರಣಗಳಲ್ಲಿ ಈಗಾಗಲೇ ಪಶ್ಚಿಮ ವಿಭಾಗದ ಪೊಲೀಸರು 38 ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಬರೋಬ್ಬರಿ 1.57 ಕೋಟಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಲ್ಲದೇ ಲಾಕ್‌ಡೌನ್ ಸಂದರ್ಭದಲ್ಲಿ ಬಾರ್‌ಗಳಿಗೆ ಕನ್ನ ಹಾಕಿ ಮದ್ಯದ ಬಾಟಲಿ ಕದ್ದಿದ್ದ ಮೂವರನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ. ಮೈಸೂರಿನ 19 ವರ್ಷದ ಭಾಗ್ಯಶಂಕರ್ , 19 ವರ್ಷದ ಸಿದ್ದರಾಜು, 46 ವರ್ಷದ ಕೆ. ಶಾಂತ ಕುಮಾರ್, ರಕ್ಷಿತ್, ರಾಜಶೇಖರ್, ಯಶಸ್ ಬಂಧಿತ ಆರೋಪಿಗಳಾಗಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.