ಬೆಂಗಳೂರು: ಕೊರೊನಾ ಸಂಕಷ್ಟದಿಂದಾಗಿ ಲಾಕ್ ಡೌನ್ ವೇಳೆ ಎಲ್ಲಾ ಥಿಯೇಟರ್ ಗಳನ್ನೂ ಸಹ ಬಂದ್ ಮಾಡಲಾಗಿತ್ತು. ಆದರೆ ಲಾಕ್ ಡೌನ್ ಸಡಿಲಿಕೆ ಬಳಿಕವೂ ಯಾವುದೇ ಥಿಯೇಟರ್ ಗಳ ತೆರವಿಗೆ ಇನ್ನೂವರೆಗೂ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.
ಅನ್ ಲಾಕ್ 4.0 ಅನ್ವಯ ಕೇಂದ್ರದ ಮಾರ್ಗಸೂಚಿಯಂತೆ ಈಗಲಾದರೂ ಚಿತ್ರಮಂದಿರಗಳ ಓಪನ್ ಮಾಡಲು ಅವಕಾಶ ಸಿಗುತ್ತೆ ಅಂತ ಕಾಯುತ್ತಿದ್ದ ಥಿಯೇಟರ್ ಮಾಲೀಕರಿಗೂ ಹಾಗೂ ಯಾವಾಗ ಥಿಯೇಟರ್ ನಲ್ಲಿ ಕುಳಿತು ಚಿತ್ರ ವೀಕ್ಷಣೆ ಮಾಡುತ್ತೇವೋ ಅಂತ ಕಾದುಕುಳಿತಿರುವ ಸಿನಿಪ್ರೆಯರ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ಯಾಕಂದ್ರೆ ಇನ್ನೂ ಒಂದು ತಿಂಗಳವರೆಗಂತೂ ಥಿಯೇಟರ್ ಗಳ ತೆರೆಯುವಂತಿಲ್ಲ ಎಂದು ಕೇಂದ್ರ ಆದೇಶಿಸಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








