ನವದೆಹಲಿ : ದೇಶಾದ್ಯಂತಕೊರೊನಾ ಹಾವಳಿ ಹಿನ್ನೆಲೆ ಸಾಲಮರುಪಾವತಿಯಲ್ಲಿ ರಿಲೀಫ್ ನೀಡಿದ್ದ ಆರ್ ಬಿ ಐ ಈ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ಹೊರಹಾಕಿದೆ. ಸಾಲ ಪಾವತಿ ಮುಂದೂಡುವುದು ತಾತ್ಕಾಲಿಕ ಪರಿಹಾರ, ಇದರಿಂದ ಬ್ಯಾಂಕ್ ಗಳಿಗೆ ಭಾರಿ ಸಮಸ್ಯೆಯಾಗಲಿದೆ. ಇದರಿಂದ ಸಾಲ ಮರುಪಾವತಿದಾರರಿಗೂ ಪರಿಹಾರ ಸಿಗುವುದಿಲ್ಲ. ಆದ್ದರಿಂದ ಸೆ.1 ರಿಂದ ಸಾಲ ಮರುಪಾವತಿ ವಿನಾಯಿತಿ ಮುಂದುವರಿಸುವುದಿಲ್ಲ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ತಿಳಿಸಿದ್ದಾರೆ.
ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಇಎಂಐ ವಿನಾಯಿತಿ ಮಾರ್ಚ್ ನಿಂದ ಆಗಸ್ಟ್ ವರೆಗೆ 6 ತಿಂಗಳು ಕಂತು ಮುಂದೂಡಿಕೆ ಸೌಲಭ್ಯ ನೀಡಲಾಗಿತ್ತು. ಇದೀಗ ಈ ಅವಧಿ ಮುಗಿದಿದ್ದು, ಸೌಲಭ್ಯ ಬಳಸಿಕೊಂಡವರಿಗೆ ಬಡ್ಡಿಯ ಬರೆ ಬೀಳಲಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








