ದಕ್ಷಿಣ ಕನ್ನಡ : ಬೈಕ್ ಹಾಗು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಬೈಕ್ ಸವಾರಿಬ್ಬರೂ ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರಿನಲ್ಲಿ ತಡರಾತ್ರಿ ನಡೆದಿದೆ. ಮೃತರನ್ನು ಕುರಿ ಗ್ರಾಮದ 18 ವರ್ಷದ ಮಿಥುನ್ ಹಾಗೂ 19 ವರ್ಷದ ಭವಿತ್ ಎಂದು ಗುರುತಿಸಲಾಗಿದೆ.
ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮವೊಂದಕ್ಕೆ ಮಿಥುನ್, ಭವಿತ್ ಸಹೋದರರು ಬೈಕ್ನಲ್ಲಿ ಹೋಗಿ ಬರುತ್ತಿದ್ದ ವೇಳೆ ಈ ದುಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಮಭೀರವಾಗಿ ಗಾಯಗೊಂಡಿದ್ದ ಸವಾರರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೂ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








