ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆಯ ವಾಹನದ ಉಗ್ರರು ಗ್ರೆನೇಡ್ ದಾಳಿಗೆ ಯತ್ನಿಸಿದ್ದಾರೆ. ಆದರೆ ಗ್ರೆನೇಡ್ ಒಂದು ಗುರಿತಪ್ಪಿ ರಸ್ತೆಯಲ್ಲಿಯೇ ಸ್ಫೋಟಗೊಂಡಿದೆ. ಪರಿಣಾಮ ಸ್ಥಳದಲ್ಲಿದ್ದ 6 ಮಂದಿ ನಾಗರೀಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದದ್ದ ವೇಲೆ ಸೇನಾಪಡೆಗಳ ವಾಹನಗಳ ಮೇಲೆ ಉಗ್ರರು ಏಕಾಏಕಿ ಗ್ರೆನೇಡ್ ದಾಳಿ ನಡೆಸಿದ್ದು, ಈ ವೇಳೆ ಗುರಿ ತಪ್ಪಿ ರಸ್ತೆಯಲ್ಲೇ ಗ್ರೆನೇಡ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಗಾಯಗೊಂಡಿರುವ 6 ಮಂದಿಯ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಇನ್ನೂ ಘಟನೆ ಬಳಿಕ ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಭದ್ರತಾಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








