ಥೈವಾನ್: ತೈವಾನ್‌ನ ನನ್ಲಿಯೊವೊನಲ್ಲಿ ನಡೆದ ಗಾಳಿಪಟ ಉತ್ಸವದ ವೇಳೆ ಭಯಾನಕ ಘಟನೆಯೊಂದು ನಡೆದಿದ್ದು, ಎಲ್ಲರನ್ನೂ ಬೆಚ್ಚಿಬೀಳುವಂತೆ ಮಾಡಿದೆ. ಮೂರು ವರ್ಷದ ಪುಟ್ಟ ಮಗುವೊಂದು ಬೃಹತ್ ಗಾಳಿಪಟದಲ್ಲಿ ಸಿಲುಕಿಕೊಂಡು ನೂರು ಅಡಿಗೂ ಎತ್ತರದಲ್ಲಿ ಹಾರಿದ ಭಯಾನಕ ಮೈ ನಡುಕಿಸುವ ದೃಶ್ಯದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಏಕಾಏಕಿ ಮಗುವೊಂದು ಗಾಳಿಪಟಕ್ಕೆ ಸಿಲುಕಿಕೊಂಡಿದ್ದು, ಗಾಳಿಯ ವೇಗಕ್ಕೆ ಗಾಳಿಪಟದ ಜೊತೆಗೆ ,ಮಗು ಸಹ ಗಾಳಿಯಲ್ಲಿ ಹಾರತೊಡಗಗಿದೆ. ಇದನ್ನು ಕಂಡು ಒಂದು ಕ್ಷಣ ಅಲ್ಲಿದ್ದ ಎಲ್ಲರೂ ಭಯಭೀತರಾಗಿ ಕೂಡಲೇ ಮಗುವಿನ ರಕ್ಷಣೆಗೆ ದೌಡಾಯಿಸಿದ್ದಾರೆ. ಗಾಳಿಯಲ್ಲಿ ಹಾರುತ್ತಾ ಮಗು ಕೆಳಗೆ ಬರುತ್ತಿದ್ದಂತೆಯೇ ಅಲ್ಲಿದ್ದವರು ಮಗುವನ್ನು ಹಿಡಿದು ತಕ್ಷಣ ಗಾಳಿಪಟದ ದಾರದಿಂದ ಬಿಡಿಸಿದ್ದಾರೆ.
https://twitter.com/i/status/1300087121353474049
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








