ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಾಮನಮೂರ್ತಿಯ ಸಾರ್ಥಕ ಬದುಕಿನ ಚಿತ್ರಣ

admin by admin
August 31, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಜನನ-ಡಿಸೆಂಬರ್ 11, 1935 ಪಶ್ಚಿಮ ಬಂಗಾಳ

ತಂದೆ/ ತಾಯಿ : ಶ್ರೀ ಕಾಮದ ಕಿಂಕರ್ ಮುಖರ್ಜಿ / ರಾಜಲಕ್ಷ್ಮಿ ಮುಖರ್ಜಿ

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ ಪದವಿ

ಜುಲೈ 13, 1957ರಲ್ಲಿ ಸುವ್ರಾ ಮುಖರ್ಜಿ ಜೊತೆ ವಿವಾಹ

ಕಾಲೇಜು ಉಪಾಧ್ಯಾಯರಾಗಿ, ಪತ್ರಕರ್ತರಾಗಿ ವೃತಿ ಜೀವನ ಆರಂಭ

ಜುಲೈ 1969 ರಲ್ಲಿ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆ

ನಂತರ 1975, 1981, 1993 ಹಾಗು 1999 ರಾಜ್ಯಸಭೆಗೆ ಪುನರಾಯ್ಕೆ

1982 ರಿಂದ 1984 ರವರಗೆ ಭಾರತದ ವಿತ್ತಮಂತ್ರಿಯಾಗಿ ಸೇವೆ

1985 ರಲ್ಲಿ, 2000-2010 ರವರೆಗೆ ಪಶ್ಚಿಮ ಬಂಗಾಳದ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ.

1987 ರಿಂದ 1989 ರವರೆಗೆ ಅವರು ಎಐಸಿಸಿಯ ಆರ್ಥಿಕ ಸಲಹಾ ಕೋಶದ ಅಧ್ಯಕ್ಷರಾಗಿದ್ದರು.

1993 ರಲ್ಲಿ ರಾಜ್ಯಸಭೆಗೆ ನಾಲ್ಕನೇ ಬಾರಿಗೆ ಆಯ್ಕೆ.

ಫೆ. 1995 ರಿಂದ ಮೇ 1996 ರವರೆಗೆ ಕೇಂದ್ರ ವಿದೇಶಾಂಗ ಸಚಿವರಾಗಿ ಸೇವೆ.

1999 ರಲ್ಲಿ ಐದನೇ ಅವಧಿಗೆ ರಾಜ್ಯಸಭೆಯ ಸದಸ್ಯರಾಗಿ ಮರು ಆಯ್ಕೆ.

1998 – 1999 ರವರೆಗೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಮೇ 13 ರಂದು 14ನೇ ಲೋಕಸಭೆಯ ಸದಸ್ಯರಾಗಿ ಆಯ್ಕೆ.

2004 ರಿಂದ 24 ಅಕ್ಟೋಬರ್ 2006 ರವರೆಗೆ ಕೇಂದ್ರ ರಕ್ಷಣಾ ಸಚಿವರಾಗಿ ಸೇವೆ.

25 ಅ.2006 – 23 ಮೇ 2009 ರವರೆಗೆ ಕೇಂದ್ರ ವಿದೇಶಾಂಗ ಸಚಿವರಾಗಿ ಸೇವೆ.

24 ಜನವರಿ 2009 ರಿಂದ ಮೇ 2009 ರವರೆಗೆ ಕೇಂದ್ರ ಹಣಕಾಸು ಸಚಿವರಾಗಿ ಸೇವೆ.

20 ಮೇ 2009 ರಲ್ಲಿ ಲೋಕಸಭೆಯ ಸದಸ್ಯರಾಗಿ ಎರಡನೇ ಬಾರಿಗೆ ಆಯ್ಕೆ.

2009 ರಿಂದ 2012 ರ ಜೂನ್ 26 ರವರೆಗೆ ಕೇಂದ್ರ ಹಣಕಾಸು ಸಚಿವರಾಗಿ ಸೇವೆ.

ಜೂ. 25 ರಂದು ಅವರು ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧೆ

ಪ್ರಣಬ್ ಮುಖರ್ಜಿ ಭಾರತದ 13ನೇ ರಾಷ್ಟ್ರಪತಿ

ಜು. 25, 2012 -ಜು. 25, 2017 ರವರೆಗೆ ರಾಷ್ಟ್ರಪತಿಯಾಗಿ ಸೇವೆ

2007ರಲ್ಲಿ ಪದ್ಮ ವಿಭೂಷಣ ಪುರಸ್ಕಾರ

2019ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಪುರಸ್ಕಾರ

Tags: #saakshatv.comCongressFormer President Pranab Mukherjee no moreindiaPranab daPranab Mukherjee
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram