ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆಯಿಂದ ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯ ಮಾರ್ಕೆಟ್ ಓಪನ್..!

admin by admin
August 31, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಲಾಕ್‍ಡೌನ್ ಗೈಡ್‍ಲೈನ್ಸ್ ಸಡಿಲಿಕೆ ಹಿನ್ನೆಲೆಯಲ್ಲಿ ನಾಳೆಯಿಂದ ಕೆ.ಆರ್ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಗಳು ತೆರೆಯಲಿವೆ.
ಕಳೆದ 6 ತಿಂಗಳಿಂದ ಮುಚ್ಚಿದ್ದ ದೊಡ್ಡ ದೊಡ್ಡ ಮಾರುಕಟ್ಟೆಗಳು ಇಂದು ಮಧ್ಯರಾತ್ರಿಯಿಂದಲೇ ತೆರೆಯಲಿದ್ದು, ನಾಳೆಯಿಂದ ಮೊದಲಿನಂತೆ ವಹಿವಾಟು ನಡೆಸಲಿವೆ.
ಕೆ.ಆರ್ ಮಾರುಕಟ್ಟೆಯಲ್ಲಿ ಹೂ-ಹಣ್ಣು, ತರಕಾರಿ ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರಕ್ಕೆ ಬಿಬಿಎಂಪಿ ಅನುಮತಿ ಮಾಡಿಕೊಟ್ಟಿದೆ. ಆದರೆ, ಹೂವಿನ ವ್ಯಾಪಾರ ನಡೆಯುವ ಸ್ಥಳಗಳಲ್ಲಿ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ.
ದೊಡ್ಡ ಮಾರ್ಕೆಟ್‍ಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿ ದಿನ ಲಕ್ಷಾಂತರ ಜನರು ವ್ಯಾಪಾರ ನಡೆಸುವ ಕೆ.ಆರ್ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಗಳನ್ನು ಸ್ವಚ್ಛತೆ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಮಾರುಕಟ್ಟೆಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಪ್ರತಿ ಅಂಗಡಿ ಮಾಲೀಕರು ಪ್ರತ್ಯೇಕವಾಗಿ ಸ್ಯಾನಿಟೈಸ್ ಇಟ್ಟುಕೊಂಡಿರಬೇಕು. ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ 200 ರೂ. ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

****

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ

ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ  ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ದೂರವಾಣಿ ಸಂಖ್ಯೆ 9901005534

ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

Tags: kr marketopentommorow
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram