ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಯೆಸ್ ಬ್ಯಾಂಕ್ ಹಗರಣದಲ್ಲಿ “ರಾಣಾ ಅಂಕಲ್ ಪತ್ರ” ದ ಸದ್ದು…

admin by admin
March 9, 2020
in International, Newsbeat, Politics
ranakapoor
Share on FacebookShare on TwitterShare on WhatsappShare on Telegram

ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಬಂಧನದಲ್ಲಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಫೂರ್ ವಿಚಾರಣೆ ವೇಳೆ ಅಚ್ಚರಿಯ ಮಾಹಿತಿಯೊಂದು ಹೊರ ಬಿದ್ದಿದೆ. ಗಾಂಧಿ ಕುಟುಂಬಕ್ಕೂ ರಾಣಾ ಕಪೂರ್ ಗೂ ನಿಕಟ ಸಂಪರ್ಕ ಇರುವ ಬಗ್ಗೆ ಕೇಳಿ ಬಂದಿತ್ತು. ರಾಣಾ ಕಪೂರ್ ಪ್ರಿಯಾಂಕಾ ಗಾಂಧಿ ಅವರ ಬಳಿ ಎರಡು ಕೋಟಿ ನೀಡಿ ಪೇಂಟಿಂಗ್ ಕೊಂಡುಕೊಂಡಿದ್ದರು ಎಂಬ ಮಾತುಗಳು ಕೇಳಿ ಬಂದಿವೆ. ಅಲ್ಲದೆ ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರ ಹೆಸರು ಮುನ್ನೆಲೆಗೆ ಬಂದಿದೆ.

1985ರಲ್ಲಿ ಕಾಂಗ್ರೆಸ್ ಪಕ್ಷದ ಶತಮಾನೋತ್ಸವ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಎಮ್. ಎಫ್ .ಹುಸೇನ್ ಎಂಬ ಕಲಾವಿದರು ಭಾಗಿಯಾಗಿದ್ದರು.ಈ ವೇಳೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪೇಂಟಿಂಗ್ ಬರೆದಿದ್ದರು. ಅದನ್ನು ರಾಜೀವ್ ಗಾಂಧಿಯವರಿಗೆ ಉಡುಗೊರೆಯಾಗಿ ನೀಡಿದ್ದರು. ಈ ವಿಚಾರವನ್ನು ಮಿಲಿಂದ್ ದಿಯೋರಾ ಅವರು ರಾಣಾ ಕಪೂರ್ ಅವರಿಗೆ ಬರೆದ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

Related posts

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

June 29, 2026
ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

June 29, 2026

ರಾಣಾ ಅಂಕಲ್ ಗೆ ಪತ್ರ

ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ರಾಣಾ ಕಪೂರ್ ಅವರಿಗೆ ಪತ್ರ ಬರೆದಿದ್ದರು ಎಂಬ ಮಾತುಗಳು ಕೇಳಿ ಬಂದಿವೆ. ಈ ಪತ್ರದಲ್ಲಿ “ರಾಣಾ ಅಂಕಲ್ ” ನೀವು (ರಾಣಾ ಕಪೂರ್) ರಾಜೀವ ಗಾಂಧಿಯವರಿಗೆ ಎಮ್. ಎಫ್ ಹುಸೇನ್ ಅವರು ನೀಡಿದ ಪೇಂಟಿಂಗ್ ಕೊಂಡುಕೊಳ್ಳುತ್ತಿರುವುದಕ್ಕೆ ಧನ್ಯವಾದಗಳು ಎಂದು ಮಿಲಿಂದ್ ದಿಯೋರಾ ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಪತ್ರದಲ್ಲಿ ‌ಬ್ಯಾಂಕ್ ಖಾತೆಯ ವಿವರವನ್ನು ನೀಡಿ, ಖಾತೆಗೆ ಎರಡು ಕೋಟಿ ಹಣ ಜಮೆ ಮಾಡುವಂತೆ ಮನವಿ ಮಾಡಲಾಗಿದೆ. ಬಹುಮುಖ್ಯವಾಗಿ ಈ ಪತ್ರಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹಿ ಇದೆ, ಅವರೆ ಸ್ವತಃ ಪೇಂಟಿಂಗ್ ನನ್ನ ಬಳಿ ಇದೆ ಎಂದು ಒಪ್ಪಿಕೊಂಡಿದ್ದರು.

ಆರೋಪ ತಳ್ಳಿ ಹಾಕಿದ ಕಾಂಗ್ರೆಸ್

ಈ ಎರಡು ಕೋಟಿ ಆರೋಪವನ್ನು ಕಾಂಗ್ರೆಸ್ ನಾಯಕರು ತಳ್ಳಿ ಹಾಕಿದ್ದಾರೆ. ಪೇಂಟಿಂಗ್ ಗೂ ಪ್ರಿಯಾಂಕಾ ಗಾಂಧಿ ವಾದ್ರ ಅವರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಪೇಂಟಿಂಗ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದೆ. ಜೊತೆಗೆ ಪ್ರಿಯಾಂಕಾ ಗಾಂಧಿ ವಾದ್ರ ಅವರಿಂದ ರಾಣಾ ಕಪೂರ್ ಪೇಂಟಿಂಗ್ ಪಡೆದಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆಗಳು ಇಲ್ಲ ಎಂದು ಕಾಂಗ್ರೆಸ್ ವಾದಿಸಿದೆ.

ಇದೆ ವೇಳೆ ರಾಷ್ಟ್ರೀಯ ಮಾಧ್ಯಮಗಳು, ರಾಣಾ ಕಪೂರ್, ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಎರಡು ಕೋಟಿ ಚೆಕ್ ಮೂಲಕ ನೀಡಿದ್ಧರು ಎಂಬ ಸುದ್ದಿ ಪ್ರಸಾರ ಮಾಡಿವೆ. ಈ ಸುದ್ದಿ ಈಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

Tags: RannaYes bank
ShareTweetSendShare
Join us on:

Related Posts

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram