ಮುಂಬೈ: ದಿನಕ್ಕೊಂದು ತಿರುವ ಪಡೆಯುತ್ತಿರುವ ಸುಶಾಂತ್ ಸಾವಿನ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸುಶಾಂತ್ ಅವರು ತಾವು ಪಡೆಯುತ್ತಿರುವ ಚಿಕಿತ್ಸೆ ಹಾಗೂ ಔಷಧದ ಕುರಿತಾಗಿ ತಮ್ಮ ಸಹೋದರಿಗೆ ವಾಟ್ಸ್ ಆಪ್ ನಲ್ಲಿ ಸಂದೇಶಗಳನ್ನು ಕಳುಹಿಸಿರುವುದು ಬಯಲಾಗಿದೆ. ಹೀಗಾಗಿ ಸುಶಾಂತ್ ಅವರ ಮಾನಸಿಕ ಆರೋಗ್ಯದ ಬಗ್ಗೆ ಕುಟುಂಬದವರಿಗೆ ಮೊದಲೇ ತಿಳಿದಿತ್ತು ಎಂಬ ಸತ್ಯ ಬಹಿರಂಗವಾಗಿದೆ.
ಪಾಟ್ನಾ ಠಾಣೆಯಲ್ಲಿ ರಿಯಾ ವಿರುದ್ಧ ದೂರು ದಾಖಲಿಸಿರುವ ಸುಶಾಂತ್ ತಂದೆ ಕೆಕೆಸಿಂಗ್ ಅವರು ಸುಶಾಂತ್ ಮಾನಸಿಕ ಆರೋಗ್ಯದ ಬಗ್ಗೆ ತಮಗೂ ಹಾಗೂ ಕುಟುಂಬಸ್ಥರಿಗೂ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಆದರೆ ವಾಟ್ಸ್ ಆಪ್ ನಲ್ಲಿ ಸಹೋದರಿ ಪ್ರಿಯಾಂಕಾ ಜೊತೆ ನಡೆಸಿರುವ ಚರ್ಚೆ ಇದೀಗ ಹೊಸ ಟ್ವಿಸ್ಟ್ ಕೊಟ್ಟಿದೆ. ಈ ಚರ್ಚೆ ಅನ್ವಯ ಸುಶಾಂತ್ ಅವರು ವೈದ್ಯರಿಂದ ಸಲಹೆ ಪಡೆಯದೆ, ಕುಟುಂಬದವರು ತಿಳಿಸಿದ ಔಷಧಗಳನ್ನೇ ತೆಗೆದುಕೊಂಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.
ಇನ್ನೂ ಸುಶಾಂತ್ ಗೆ ರಿಯಾ ಮಾನಸಿಕ ಕಿರುಕುಳ ನಿಡಿದ್ದಾರೆ ಎಂಬ ಆರೋಪಕ್ಕೆ ತಿರುಗೇಟು ನಿಡಿದ್ದ ರಿಯಾ ಸುಶಾಂತ್ ಗಾಂಜಾ ಸೇವಿಸುತ್ತಿದ್ದರು. ನಾನು ಅವರನ್ನು ತಡೆಯಲು ಪ್ರಯತ್ನಿಸಿದ್ದೆ ಎಂದಿದ್ದಾರೆ. ಅಲ್ಲದೇ ನಾನು ಎಂದಿಗೂ ಮಾದಕವಸ್ತು ಸೇವಿಸಿಲ್ಲ. ಬೇಕಾದರೆ ನಾನು ರಕ್ತ ಪರೀಕ್ಷೆ ಮಾಡಿಸಿಕೊಳ್ಳಲು ಸಿದ್ಧ ಎಂದಿದ್ದರು.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








