ನವದೆಹಲಿ : ದೇಶದಲ್ಲಿ ಕೊರೊನಾ ಮಹಾಮಾರಿ ಹಾವಳಿ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮತ್ತೆ ಹೊಸದಾಗಿ 69,921 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 36,91,167 ಕ್ಕೆ ಏರಿಕೆಯಾಗಿದೆ. ಆದರೆ ಕಳೆದ ಒಂದು ವಾರದಿಂದಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದ ಸೋಂಕಿತರ ಸಂಖ್ಯೆ ಇಂದು ಕೊಂಚ ಪ್ರಮಾಣದಲ್ಲಿ ಕಡಿಮೆಯಾಗಿದೆ.
ಇನ್ನೂ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 819 ಡೆಡ್ಲಿ ವೈರಸ್ ಗೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 65,288 ಕ್ಕೆ ಏರಿಕೆಯಾಗಿದೆ. ಒಂದೇ ದಿನ 64,442 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ ಒಟ್ಟು 28,39,883 ಮಂದಿ ಗುಣಮುಖರಾಗಿದ್ದು, 7,85,996 ಸಕ್ರಿಯ ಪ್ರಕಣಗಳು ಇನ್ನೂ ಇವೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450