ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports CPL 2020

ಸಿಪಿಎಲ್ 2020- ಗಯಾನ ವಾರಿಯರ್ಸ್ ಗೆ  ತಲೆಬಾಗಿದ ಸೇಂಟ್ ಲೂಸಿಯಾ

admin by admin
September 3, 2020
in CPL 2020, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸಿಪಿಎಲ್ 2020- ಗಯಾನ ವಾರಿಯರ್ಸ್ ಗೆ  ತಲೆಬಾಗಿದ ಸೇಂಟ್ ಲೂಸಿಯಾ

2020ರ ಕೆರೆಬಿಯನ್ ಪ್ರೀಮಿಯರ್ ಕ್ರಿಕೆಟ್ ಟೂರ್ನಿಯಲ್ಲಿ ಗಯಾನ ಅಮೇಝಾನ್ ವಾರಿಯರ್ಸ್ ತಂಡ ಮತ್ತೆ ಗೆಲುವಿನ ಟ್ರ್ಯಾಕ್‍ಗೆ ಮರಳಿದೆ. ಟೂರ್ನಿಯ 24ನೇ ಪಂದ್ಯದಲ್ಲಿ ಗಯಾನ ಅಮೇಝಾನ್ ವಾರಿಯರ್ಸ್ ತಂಡ ಏಳು ವಿಕೆಟ್ ಗಳಿಂದ ಸೇಂಟ್ ಲೂಸಿಯಾ ಝೌಕ್ಸ್ ತಂಡವನ್ನು ಸೋಲಿಸಿದೆ.
ಈ ಗೆಲುವಿನೊಂದಿಗೆ ಗಯಾನ ಅಮೇಝಾನ್ ವಾರಿಯರ್ಸ್ ತಂಡ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿರುವ 9 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು, ನಾಲ್ಕು ಪಂದ್ಯಗಳನ್ನು ಸೋತು ಒಟ್ಟು 10 ಅಂಕಗಳನ್ನು ಪಡೆದುಕೊಂಡಿದೆ. ಇನ್ನೊಂದೆಡೆ ಸೇಂಟ್ ಲೂಸಿಯಾ ಝೌಕ್ಸ್ ತಂಡ ಮೂರನೇ ಸ್ಥಾನಕ್ಕಿಳಿದಿದೆ. ಎಂಟು ಪಂದ್ಯಗಳಲ್ಲಿ ಐದು ಗೆಲುವು ಮತ್ತು ಮೂರು ಸೋಲಿನೊಂದಿಗೆ 10 ಅಂಕ ಪಡೆದುಕೊಂಡಿದೆ.

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026

ಟ್ರಿನಿಡಾಡ್ ನ ಬ್ರಿಯಾನ್ ಲಾರಾ ಮೈದಾನದಲ್ಲಿ ಟಾಸ್ ಗೆದ್ದ ಗಯಾನ ಅಮೇಝಾನ್ ವಾರಿಯರ್ಸ್ ತಂಡ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತ್ತು. ಲೆಕ್ಕಚಾರದ ಪ್ರಕಾರವೇ ಆಟವನ್ನಾಡಿದ್ದ ಗಯಾನ ವಾರಿಯರ್ಸ್ ತಂಡದ ಬೌಲರ್ ಗಳು ಸೇಂಟ್ ಲೂಸಿಯಾ ತಂಡಕ್ಕೆ ಕಂಟಕವಾಗಿ ಕಾಡಿದ್ರು. ಪರಿಣಾಮ ಸೇಂಟ್ ಲೂಸಿಯಾ ಝೌಕ್ಸ್ ತಂಡ ಏಳು ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತ್ತು. ರಖೀಮ್ ಕಾರ್ನ್‍ವೆಲ್ 21 ರನ್ ಹಾಗೂ ನಜಿಬುಲ್ ಝದ್ರಾನ್ 19 ರನ್ ದಾಖಲಿಸಿದ್ರು.
ಸುಲಭ ಸವಾಲನ್ನು ಬೆನ್ನಟ್ಟಿದ್ದ ಗಯಾನ ವಾರಿಯರ್ಸ್ ತಂಡಕ್ಕೆ ಶಿಮ್ರೋನ್ ಹೆಟ್ಮೇರ್ ಆಧಾರವಾಗಿ ನಿಂತ್ರು. 36 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಮೂರು ಸಿಕ್ಸರ್ ಗಳನ್ನು ಸಿಡಿಸಿದ್ದ ಶಿಮ್ರೋನ್ ಅಜೇಯ 56 ರನ್ ಗಳಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದ್ರು. ಅಂತಿಮವಾಗಿ ಗಯಾನ ವಾರಿಯರ್ಸ್ ತಂಡ 13.5 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 110 ರನ್ ಗಳಿಸಿ ಗೆಲುವಿನ ನಗೆ ಬೀರಿತ್ತು. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿಮ್ರೋನ್ ಹೆಟ್ಮೇರ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

Tags: #Guyana Amazon Warriors beat St Lucia Zouks#saakshatv.com#Shimron HetmyerCPLCPL 2020Guyana Amazon WarriorsIPL 2020St Lucia Zouks
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram