ದಿನದಿಂದ ದಿನಕ್ಕೆ ಭಾರತದಲ್ಲಿ ಕಿಲ್ಲರ್ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚಳವಾಗುತ್ತಲೇ ಇದೆ. ಇನ್ನೂ ಕಳೆದ 24 ಗಂಟೆಗಳಲ್ಲೇ ದೇಶದಲ್ಲಿ ಬರೋಬ್ಬರಿ 83,883 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 38,53,407 ಕ್ಕೆ ಏರಿಕೆಯಾಗಿದೆ.
ಒಂದೇ ದಿನ ಭಾರತದಲ್ಲಿ 1043 ಮಂದಿ ಸೋಂಕಿತರು ಬಲಿಯಾಗಿದ್ದು, ಒಟ್ಟು ಸೋಂಕಿಗೆ ಬಲಿಯಾದವರ ಸಂಖ್ಯೆ 67,376 ಕ್ಕೆ ಏರಿಕೆಯಾಗಿದೆ. ಅದ್ರಲ್ಲೂ ಕಳೆದ 2 ದಿನಗಳಿಂದ ಕೊಂಚ ಇಳಿಮುಖವಾಗಿದ್ದ ಸೋಂಕಿತರ ಸಂಖ್ಯೆ ಇಂದು ಮತ್ತೆ ಏರಿಕೆಯಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. 
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%, ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








