ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಟಿ ರಾಗಿಣಿ ಆಪ್ತ ರವಿಶಂಕರ್ ಅರೆಸ್ಟ್: 5 ದಿನ ಸಿಸಿಬಿ ಕಸ್ಟಡಿಗೆ..!

admin by admin
September 3, 2020
in Cinema, Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಆರೋಪದ ಮೇರೆಗೆ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜಯನಗರ ಆರ್‍ಟಿಒ ಕಚೇರಿ ಸಿಬ್ಬಂದಿಯಾಗಿರುವ ರವಿಶಂಕರ್‍ನನ್ನು ನಿನ್ನೆಯೇ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ ರವಿಶಂಕರ್ ನನ್ನು ಬಂಧಿಸಿ ಎಫ್‍ಐಆರ್ ದಾಖಲು ಮಾಡಿದ ಸಿಸಿಬಿ ಪೊಲೀಸರು, ಆತನನ್ನು ಕೋರ್ಟ್‍ಗೆ ಹಾಜರುಪಡಿಸಿದರು.
ವಿಚಾರಣೆ ವೇಳೆ ರವಿಶಂಕರ್‍ನನ್ನು ಹೆಚ್ಚಿನ ತನಿಖೆಗಾಗಿ ತಮ್ಮ ವಶಕ್ಕೆ ನೀಡುವಂತೆ ಸಿಸಿಬಿ ಪೊಲೀಸರು ಮಾಡಿದ ಮನವಿ ಪುರಸ್ಕರಿಸಿದ ನ್ಯಾಯಾಲಯ, ಐದು ದಿನ ಕಷ್ಟಡಿಗೆ ನೀಡಿದೆ.

ಚಿತ್ರರಂಗದ ನಟಿಯರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಅನುಮಾನದಡಿ ರವಿಶಂಕರ್ ನನ್ನು ವಶಕ್ಕೆ ಪಡೆಯಲಾಗಿತ್ತು. ಆತ ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕುತ್ತಿದ್ದಂತೆ ಆರೋಪಿಯನ್ನು ಬಂಧಿಸಲಾಯಿತು.
ರವಿಶಂಕರ್ ಜಯನಗರ ಆರ್‍ಟಿಒ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ನಟಿ ರಾಗಿಣಿ ಜತೆ ಒಡನಾಟವಿಟ್ಟುಕೊಂಡಿದ್ದ ರವಿಶಂಕರ್ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಕೊಂಡಿದ್ದ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ರವಿಶಂಕರ್ ನೀಡಿದ ಮಾಹಿತಿ ಮೇರೆಗೆ ನಟಿ ರಾಗಿಣಿ ದ್ವಿವೇದಿ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026
Tags: arrestCCBRagini dwivediRavishankar
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram