ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಒಟ್ಟು ಸೋಂಕಿತರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,432 ಮಂದಿಗೆ ಕೊರೊನಾ ತಗುಲಿದ್ದು, 1,089 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 40,23,179ಕ್ಕೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 67,561ಕ್ಕೆ ಏರಿಕೆಯಾಗಿದೆ.
ದೇಶದ ಒಟ್ಟು 40,23,179 ಮಂದಿ ಕೊರೊನಾ ಸೋಂಕಿತರ ಪೈಕಿ ಸದ್ಯ 8,46,395 ಪ್ರಕರಣಗಳು ಆಕ್ಟಿವ್ ಆಗಿದ್ದು, 31,07,223 ಮಂದಿ ಹೆಮ್ಮಾರಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೆಪ್ಟೆಂಬರ್ 4ರಂದು 10,59,346 ಜನರ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದುವವರೆಗೂ 4,77,38,491 ಜನರು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








