ಬೆಂಗಳೂರು: ಬೆಂಗಳೂರಿನ ಮಾಗಡಿ ಮೆಟ್ರೋ ರೈಲು ನಿಲ್ದಾಣಕ್ಕೆ ಕನ್ನಡದ ವರನಟ, ಡಾ. ರಾಜ್‌ಕುಮಾರ್ ಹೆಸರು ಇಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅವರು ಈ ಸಂಬಂಧ ನಮ್ಮ ಮೆಟ್ರೋ ರೈಲು ನಿಗಮ ಲಿ, ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಮಾಗಡಿ ಮೆಟ್ರೋ ನಿಲ್ದಾಣಕ್ಕೆ ಡಾ. ರಾಜ್ ಕುಮಾರ್ ಮೆಟ್ರೊ ಸ್ಟೇಷನ್ ಎಂದು ನಾಮಕರಣ ಮಾಡಬೇಕು ಎಂದು ರಾಜ್ಯ ಸರಕಾರಕ್ಕೂ ಪತ್ರ ಬರೆಯಲಾಗಿದ್ದು, ಇದಕ್ಕೆ ಒಪ್ಪಿಗೆ ಕೂಡ ಸಿಕ್ಕಿದೆ ಎನ್ನಲಾಗಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








