ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರ ಉದ್ಘಾಟನೆ

admin by admin
September 6, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮೂಡಲಪಾಳ್ಯ ವಾರ್ಡ್ ಸಂಖ್ಯೆ-127ರ ಕಲ್ಯಾಣನಗರದಲ್ಲಿ ನೂತನವಾಗಿ ಸ್ಥಾಪಿಸಿರುವ ‘ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರ ದಿನಾಂಕ 07.09.2020 ರಂದು ಉದ್ಘಾಟನೆಯಾಗಲಿದೆ.

ಬಿಬಿಎಂಪಿ ಮತ್ತು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಶ್ರೀ ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರವನ್ನು ನಿರ್ಮಿಸಲಾಗಿದೆ. ಸನ್ಮಾನ್ಯ ಮುಖ್ಯಮಂತಿ ಶ್ರೀ ಬಿ.ಎ ಸ್.ಯಡಿಯೂರಪ್ಪ ರವರು ಈ ಜ್ಞಾನಸೌಧವನ್ನು ಉದ್ಘಾಟಿಸಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಇಂದು ಸಚಿವ ವಿ.ಸೋಮಣ್ಣ ಜ್ಞಾನಸೌಧದಲ್ಲಿರುವ ಸೌಲಭ್ಯಗಳ ವೀಕ್ಷಣೆ ಮಾಡಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಜ್ಞಾನಸೌಧ ನಮ್ಮ ಕನಸಿನ ಕೂಸು. ಪಾಲಿಕೆ ವ್ಯಾಪಿಯಲ್ಲಿ ಇಂತಹ ಕೆಲವೇ ಕಟ್ಟಡಗಳಲ್ಲಿದ್ದು, ಅದರಲ್ಲಿ ಇದು ಕೂಡ ಒಂದಾಗಿದೆ. ಸುಮಾರು 15 ಕೋಟಿ ರೂ ವೆಚ್ಚದಲ್ಲಿ ಐತಿಹಾಸ ಜ್ಞಾನಸೌಧವನ್ನು ನಿರ್ಮಿಸಲಾಗಿದೆ. ಇದನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಸಿದ್ದಗಂಗಾ ಶ್ರೀ ಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಶ್ರೀ ಆದಿಚುಂಚನಗಿರಿ ಶ್ರೀಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ಈ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಂಸದರಾದ ತೇಜಸ್ವಿ ಸೂರ್ಯ, ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಬಿಬಿಎಂಪಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಗುರುವಿಗೆ ಅಳಿಲು ಸೇವೆ
ನಾಳೆ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಕಂಚಿನ ಪುತ್ತಳಿಯನ್ನು ಅನಾವರಣದ ಜೊತೆಗೆ ಅವರ ವಿಚಾರಧಾರೆಗಳ ಕುರಿತ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಚಿವರು ತಿಳಿಸಿದರು.

ಕಟ್ಟಡದ ವಿಶೇಷತೆಗಳು
5023.84 ಚದರ ಮೀಟರ್ ವಿಸ್ತೀರ್ಣದ ಈ ಕಟ್ಟಡವನ್ನು 15 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಮೂಡಲಪಾಳ್ಯ ವಾರ್ಡ್ ಸಂಖ್ಯೆ-127 ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಉಪಯೋಗಕ್ಕೆ ಈ ಕೇಂದ್ರವನ್ನು ಮೀಸಲಿಡಲಾಗಿದೆ. ಕಟ್ಟಡದ ಆವರಣದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲಾಗಿದ್ದು, ಇದರಲ್ಲಿ ಮಕ್ಕಳ ಆಟದ ಮೈದಾನ ಹಾಗೂ ವಯಸ್ಕರಿಗೆ ಜಿಮ್ ಉಪಕರಣಗಳ ಅಳವಡಿಕೆ ಮಾಡಲಾಗಿದೆ.

ತಳಮಹಡಿ ಒಟ್ಟು ವಿಸ್ತೀರ್ಣ 1255.81 ಚದರ ಮೀಟರ್ ಇದ್ದು, ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ. ಆರ್‍ಡಬ್ಲೂಎ ಮತ್ತು ಎನ್ ಜಿಓ ಉದ್ದೇಶಗಳಿಗಾಗಿ ಕೊಠಡಿಗಳ ಸ್ಥಾಪನೆ ಮಾಡಲಾಗಿದೆ. ಅಲ್ಲದೆ ಸ್ಥಳೀಯ ಪಾಲಿಕೆ ಸದಸ್ಯರ ಕಚೇರಿ. ಪ್ರತ್ಯೇಕವಾಗಿ ಮಹಿಳೆಯರ ಮತ್ತು ಪುರುಷರ ವ್ಯಾಯಾಮ ಶಾಲೆ. ಹಿರಿಯ ನಾಗರಿಕರಿಗೆ ಮತ್ತು ಇತರರಿಗೆ ಯೋಗ ಕೇಂದ್ರ ಸ್ಥಾಪನೆ ಮಾಡಲಾಗಿದೆ.

ಮೊದಲನೇ ಮಹಡಿಯಲ್ಲಿ ಇ-ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಸೌಲಭ್ಯ ಹಾಗೂ 200 ಆಸನಗಳಿರುವ ಸುಸರ್ಜಿತ ಸಭಾಂಗಣ ಸ್ಥಾಪನೆ ನಿರ್ಮಿಸಲಾಗಿದೆ. ಎರಡನೇ ಮಹಡಿಯಲ್ಲಿ ಬ್ಯಾಡ್ಮಿಂಟನ್ ಕೋರ್ಟ್ ಇದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450

Tags: #saakshatv.combangaloreShivakumar Swamiji Competitive Examination Study CenterSri Sivakumara Swamijiv somanna
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram