ಬೆಂಗಳೂರು : ಡ್ರಗ್ಸ್ ಮಾಫಿಯಾ ಜೊತೆ ನಂಟಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ನಮ್ಮವರಲ್ಲ ಎಂದು ಬಿಜೆಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಡ್ರಗ್ಸ್ ಮಾಫಿಯಾ ಆರೋಪದಡಿ ಬಂಧನಕ್ಕೊಳಗಾಗಿರುವ ರಾಗಿಣಿ ಬಿಜೆಪಿ ಪ್ರಚಾರ ಮಾಡಿದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರವಾಗಿ ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
ರಾಗಿಣಿ ದ್ವಿವೇದಿ ಅವರು ಬಿಜೆಪಿಯ ಸದಸ್ಯರಲ್ಲ. ಬಿಜೆಪಿ ಅವರಿಗೆ ಯಾವುದೇ ಚುನಾವಣೆಯ ಯಾವುದೇ ಕಾರ್ಯಭಾರ ವಹಿಸಿರಲಿಲ್ಲ. ಅವರು ಸ್ವತಃ ತಾವೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ರಾಗಿಣಿ ದ್ವಿವೇದಿ ಅವರ ವೈಯಕ್ತಿಕ ಅಥವಾ ವೃತ್ತಿ ಜೀವನದ ಕಾರ್ಯ ಚಟುವಟಿಕೆಗಳಿಗೆ ಬಿಜೆಪಿ ಹೊಣೆಯಾಗುವುದಿಲ್ಲ ಅಥವಾ ಅದಕ್ಕೆ ಉತ್ತರ ನೀಡುವ ಅಗತ್ಯವೂ ಇರುವುದಿಲ್ಲ. ಇದಕ್ಕೂ ನಮಗೂ ಸಂಬಂಧವಿಲ್ಲ. ನಾವು ಅದರಿಂದ ಅಂತರ ಕಾಯ್ದುಕೊಳ್ಳುತ್ತೇವೆ.
ಬಿಜೆಪಿ ಯಾವುದೇ ವ್ಯಕ್ತಿಯ, ಯಾವುದೇ ಸ್ವರೂಪದ, ಯಾವುದೇ ರೂಪದ ಸಮಾಜಘಾತಕ ಚಟುವಟಿಕೆಗಳಿಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ. ನಾವು ಎಂದಿಗೂ ಅಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ಅಥವಾ ಬೆಂಬಲ ನೀಡುವದಿಲ್ಲ. ಹೀಗಾಗಿ ರಾಗಿಣಿ ದ್ವಿವೇದಿ ಅವರು ಮಾದಕ ದ್ರವ್ಯ ಜಾಲದಲ್ಲಿ ತೊಡಗಿಕೊಂಡಿದ್ದಾರೆಂಬುದಕ್ಕೂ ನಮಗೂ ಸಂಬಂಧವಿಲ್ಲ ಎಂದು ಬಿಜೆಪಿ ತಿಳಿಸಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450