ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರತಿಭೆಗೆ ಅಡ್ಡಿಯಾದ ಅರ್ಥಿಕ ಸಮಸ್ಯೆ – ಸಿಗಲಿಲ್ಲ ಅಂತಾರಾಷ್ಟ್ರೀಯ ಮನ್ನಣೆ – ಜಗದೀಶ್ ಪೂಜಾರಿಯವರ ಅಪ್ರತಿಮ ಸಾಧನೆಗೆ ನಮ್ಮದೊಂದು ಸಲಾಮ್

admin by admin
September 8, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪ್ರತಿಭೆಗೆ ಅಡ್ಡಿಯಾದ ಅರ್ಥಿಕ ಸಮಸ್ಯೆ – ಸಿಗಲಿಲ್ಲ ಅಂತಾರಾಷ್ಟ್ರೀಯ ಮನ್ನಣೆ – ಜಗದೀಶ್ ಪೂಜಾರಿಯವರ ಅಪ್ರತಿಮ ಸಾಧನೆಗೆ ನಮ್ಮದೊಂದು ಸಲಾಮ್

ಮಂಗಳೂರು, ಸೆಪ್ಟೆಂಬರ್08: ಜೀವನದಲ್ಲಿ ಏನನ್ನಾದರೂ ಸಾಧಿಸುವ ಸಂಕಲ್ಪವಿದ್ದರೆ, ಎದುರಾಗುವ ಅಡೆ ತಡೆಗಳನ್ನು ಮೀರಿ ಗುರಿ ಮುಟ್ಟುವ ಮನಸ್ಸಿದ್ದರೆ, ಯಶಸ್ಸು ಕಾಣಲು ಸಾಧ್ಯ. ತಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು ಸಾಧನೆಯ ಶಿಖರವನ್ನು ಏರಿ ಉಳಿದವರಿಗೆ ಮಾದರಿಯಾದವರು ಕೆಲವರು. ಅಂತಹವರಲ್ಲಿ ಒಬ್ಬರು ದಿವ್ಯಾಂಗ ಚೇತನರಾದ ಜಗದೀಶ್ ಪೂಜಾರಿ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಮಂಗಳೂರಿನ ಅಡ್ಯಾರ್ ಪದವಿನ ಲಿಂಗಪ್ಪ ಪೂಜಾರಿ ಮತ್ತು ಯಮುನಾ ದಂಪತಿಗಳ ಪುತ್ರರಾದ  ಇವರು ಬಾಲ್ಯದಲ್ಲಿ ನಡೆದ ದುರ್ಘಟನೆಯಿಂದ  ಕಾಲಿನ  ಸ್ವಾಧೀನವನ್ನು ಕಳೆದುಕೊಂಡರು. ಅರ್ಥಿಕ ಬಡತನದಿಂದ ಕಂಗೆಟ್ಟಿದ್ದ ಕುಟುಂಬಕ್ಕೆ ಮಗನ ಈ ಪರಿಸ್ಥಿತಿಯಿಂದಾಗಿ ಬರಸಿಡಿಲು ಬಡಿದಂತಾಯಿತು.
ಶಾಲಾ ದಿನಗಳಲ್ಲಿ ಆಟೋಟ ಸ್ಪರ್ಧೆಗಳಲ್ಲಿ ಆಸಕ್ತಿ ಹೊಂದಿದ್ದ ಇವರನ್ನು ದೇಹದಾರ್ಢ್ಯ ಸ್ವರ್ಧೆ ಆಕರ್ಷಿಸಿತು. ತಾನು ಈ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆನ್ನುವ ಹುಮ್ಮಸ್ಸು  ಅವರನ್ನು  ಫಿಟ್ನೆಸ್ ಜಿಮ್ ಗೆ ಸೇರ್ಪಡೆಗೊಳ್ಳುವಂತೆ ಮಾಡಿತು. ತರಬೇತಿದಾರರಾದ ಸಂದೀಪ್ ಮತ್ತು ಅಜಯ್ ಇವರಿಗೆ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿದರು.  ಭಾಗವಹಿಸಿದ ಮೊದಲ ಸ್ಪರ್ಧೆಯಲ್ಲೇ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡ ಇವರು ಈ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅನನ್ಯವಾದುದು. ‌ತನ್ನ ಕನಸಿನ ಕ್ಷೇತ್ರದಲ್ಲಿ ಸಾಧನೆ ಮಾಡುವ ಇವರ ಛಲ  ಇಂದಿನ ಯುವ ಜನತೆಗೆ ಮಾದರಿ. ‌

ಕೊರತೆಗೆ ಕೊರಗದೆ ಯಶಸ್ಸಿನ ಮಾರ್ಗದಲ್ಲಿ ನಡೆದ ಜಗದೀಶ್ ಪೂಜಾರಿ  ಪಡೆದ ಪ್ರಶಸ್ತಿಗಳು ಹಲವಾರು. ಮಿಸ್ಟರ್ ದ.ಕ., ಮಿಸ್ಟರ್ ಕರ್ನಾಟಕ, ಮಿಸ್ಟರ್ ಕಾಸರಗೋಡು, ಮಿಸ್ಟರ್ ಕರಾವಳಿ, ಮಿಸ್ಟರ್ ಸೌತ್ ಇಂಡಿಯಾ ಒಳಗೊಂಡಂತೆ 80ಕ್ಕೂ ಹೆಚ್ಚಿನ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡ ಸಾಧಕರಿವರು. ಅರ್ಥಿಕ ಸಂಕಷ್ಟದಿಂದಾಗಿ  ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಲು ಆಗಲಿಲ್ಲವೆಂಬ ಕೊರಗು ಅವರದು. ಈ ಸಾಧಕನ ಪ್ರತಿಭೆಯನ್ನು ಗುರುತಿಸಿ ಸರ್ಕಾರ ಇವರಿಗೆ ಉದ್ಯೋಗವನ್ನು ದೊರಕಿಸಿಕೊಟ್ಟಲ್ಲಿ ಇವರು ಇನ್ನಷ್ಟು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಸಾಧ್ಯ.
ಪ್ರಸ್ತುತ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಜಿಮ್ ತರಬೇತುದಾರರಾಗಿರುವ ಜಗದೀಶ್ ಪೂಜಾರಿ ಅವರ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುವ ಕನಸು ನನಸಾಗಲಿ ಎಂಬ ಹಾರೈಕೆ ನಮ್ಮದು.

Tags: achievementAchieverBodybuildingJagdish poojaryMr. KarnatakaSports
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram