ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಏನೂ ಆಗಲ್ಲ ಎಂದು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರು ವಿಶ್ವಾಸವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿರುವ ಮಧ್ಯಪ್ರದೇಶದ ಕಾಂಗ್ರೆಸ್‌ನ 19 ಶಾಸಕರು ಪೊಲೀಸ್ ರಕ್ಷಣೆಯಲ್ಲಿದ್ದಾರೆ. ನಾನು ಅವರ ಸಂಪರ್ಕ ಮಾಡಿದ್ದು, ಬಹುತೇಕರು ಪಕ್ಷಕ್ಕೆ ವಾಪಸ್ ಆಗೋದಕ್ಕೆ ತಿಳಿಸಿದ್ದಾರೆ. ನಮ್ಮ ಸ್ಟ್ರಾಟಜಿ ಏನು ಅನ್ನೋದನ್ನು ಹೇಳೋದಿಲ್ಲ. ಆದ್ರೆ ಇದು ಇಲ್ಲಿಗೆ ನಿಲ್ಲೋದಿಲ್ಲ. ರಾಜ್ಯದಲ್ಲಿರುವ ಶಾಸಕರು ಪಕ್ಷಕ್ಕೆ ಶೀಘ್ರದಲ್ಲೇ ಮರಳಬಹುದು ಎಂದಿದ್ದಾರೆ.
ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ
ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....








