ಅಹಮದಾಬಾದ್: ತಮ್ಮ ರಾಸಲೀಲೆ ವಿಡಿಯೋವನ್ನು ಪ್ರಿಯಕರನೇ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರಿಂದ ಖಿನ್ನತೆಗೊಳಗಾದ ಪ್ರೇಯಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.
16 ವರ್ಷದ ಬಾಲಕಿ ಯುವನೋರ್ವನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಪರಸ್ಪರ ಒಪ್ಪಿಗೆಯೊಂದಿಗೆ ತಮ್ಮ ರಾಸಲೀಲೆ ದೃಶ್ಯಗಳನ್ನು ಚಿತ್ರೀಸಿಕೊಂಡಿದ್ದರು. ಕೆಲ ದಿನಗಳ ನಂತರ ಆ ವಿಡಿಯೋವನ್ನು ಯುವಕ ತನ್ನ ಮೂವರು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದ. ಇದಾದ ನಂತರ ಈ ವಿಡಿಯೋ ವೈರಲ್ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಬಾಲಕಿಯ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಬಾಲಕಿ ಮಾತ್ರ ಖಿನ್ನತೆಗೊಳಗಾಗಿ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...








