ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – ವಿರಾಟ್ ಕೊಹ್ಲಿ ನಾಯಕತ್ವದ ಆರ್ ಸಿಬಿ ತಂಡದ ಆಟಗಾರರ ಪಟ್ಟಿ…!

admin by admin
September 11, 2020
in IPL 2020, Sports, ಕ್ರೀಡೆ
Sachin Baby
Share on FacebookShare on TwitterShare on WhatsappShare on Telegram

ಐಪಿಎಲ್ 2020 – ವಿರಾಟ್ ಕೊಹ್ಲಿ ನಾಯಕತ್ವದ ಆರ್ ಸಿಬಿ ತಂಡದ ಆಟಗಾರರ ಪಟ್ಟಿ…!

 ಕೋವಿಡ್ ಅಡೆತಡೆಯ ನಡುವೆಯೂ 2020ರ ಐಪಿಎಲ್ ಟೂರ್ನಿಗೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಸೆಪ್ಟಂಬರ್ 19ರಿಂದ ನವೆಂಬರ್ 10ರವರೆಗೆ ಯುಎಇ ನಲ್ಲಿ ಈ ಬಾರಿಯ ಐಪಿಎಲ್ ಟೂರ್ನಿ ನಡೆಯಲಿದೆ. ಕೋವಿಡ್ ಟೆಸ್ಟ್, ಜೈವಿಕ ಸುರಕ್ಷತೆ ಹಾಗೂ ಕೋವಿಡ್ ಮಾರ್ಗಸೂಚಿಗಳ ಪ್ರಕಾರವೇ ಈ ಟೂರ್ನಿ ನಡೆಯಲಿದೆ.
ಅಂದ ಹಾಗೇ ರಾಯಲ್ ಚಾಲೆಂಜಸ್ರ್ಸ್ ಬೆಂಗಳೂರು ತಂಡ ಐಪಿಎಲ್ ನ ನತದೃಷ್ಟ ತಂಡ ಅಂತಲೇ ಹೇಳಲಾಗುತ್ತಿದೆ. ಅತಿರಥ -ಮಹಾರಥ ಆಟಗಾರರು ಇದ್ರೂ ಆರ್‍ಸಿಬಿಗೆ ಐಪಿಎಲ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಮೂರು ಬಾರಿ ರನ್ನರ್ ಅಪ್ ಆಗಿದ್ದೇ ಆರ್‍ಸಿಬಿಯ ಅತೀ ದೊಡ್ಡ ಸಾಧನೆಯಾಗಿದೆ. ಹೀಗಾಗಿ ಪ್ರತಿ ಐಪಿಎಲ್ ನಲ್ಲೂ ಆರ್‍ಸಿಬಿ ತಂಡ ಕಪ್ ನಮ್ದೆ ಅಂತ ಟ್ರೋಲ್ ಆಗುತ್ತಿದೆ.
ಏನೇ ಆಗ್ಲಿ ಪ್ರಶಸ್ತಿ ಗೆಲ್ಲಬೇಕು ಎಂಬುದು ಆರ್‍ಸಿಬಿ ಕನಸಾಗಿದೆ. ಈಗಾಗಲೇ ತಂಡದ ಎಲ್ಲಾ ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಹಾಗಿದ್ರೆ ವಿರಾಟ್ ಕೊಹ್ಲಿ ನಾಯಕತ್ವದ ಆರ್‍ಸಿಬಿ ತಂಡದಲ್ಲಿ ಯಾವೆಲ್ಲಾ ಆಟಗಾರರು ಇದ್ದಾರೆ.. ಆಟಗಾರರ ಪಟ್ಟಿ ಹೀಗಿದೆ.
ಭಾರತೀಯ ಆಟಗಾರರು
ವಿರಾಟ್ ಕೊಹ್ಲಿ (ನಾಯಕ), ದೇವ್ ದತ್ ಪಡಿಕ್ಕಲ್, ಪಾರ್ಥೀವ್ ಪಟೇಲ್, ಗುರುಕೀರತ್ ಸಿಂಗ್ ಮಾನ್, ವಾಷಿಂಗ್ಟನ್ ಸುಂದರ್, ಪವನ್ ನೇಗಿ, ಪವನ್ ದೇಶಪಾಂಡೆ, ಶಿವಂ ದುಬೆ, ಶಹಬಾಝ್ ಅಹಮ್ಮದ್, ಮಹಮ್ಮದ್ ಸೀರಾಜ್, ನವದೀಪ್ ಸೈನಿ, ಉಮೇಶ್ ಯಾದವ್, ಯುಜುವೇಂದ್ರ ಚಾಹಲ್
ವಿದೇಶಿ ಆಟಗಾರರು
ಆರೋನ್ ಫಿಂಚ್, ಎಬಿಡಿ ವಿಲಿಯರ್ಸ್, ಕ್ರಿಸ್ ಮೋರಿಸ್, ಮೋಯಿನ್ ಆಲಿ, ಜೋಶ್ ಫಿಲಿಪ್ಪೆ, ಆಡಂ ಝಂಪಾ, ಡೇಲ್ ಸ್ಟೈನ್, ಐಸೂರು ಉದಾನ

Related posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

August 10, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಹೆಡ್ ಕೋಚ್ – ಸಿಮೋನ್ ಕ್ಯಾಟಿಚ್
ಬೌಲಿಂಗ್ ಕೋಚ್ – ಆಡಂ ಗ್ರಿಫಿತ್
ಬ್ಯಾಟಿಂಗ್ ಕೋಚ್ – ಶ್ರೀಧರನ್ ಶ್ರೀರಾಮ್

Tags: #abd#RCB IPL Team 2020#saakshatv.comIPL 2020RCBRoyal Challengers Bangalorevirat kohli
ShareTweetSendShare
Join us on:

Related Posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram