ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಸ್ಫೋಟ ಮುಂದುವರಿದಿದೆ. ಲಂಗು ಲಗಾಮು ಇಲ್ಲದಂತೆ ಕೊರೊನಾ ಆರ್ಭಟಿಸುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 96,551 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿಯ ಪ್ರಕಾರ ಭಾರತದಲ್ಲಿ ಒಂದೇ ದಿನ 96,551 ಮಂದಿಗೆ ಸೋಂಕು ದೃಢಪಟ್ಟಿದ್ದು, 1,209 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 45,62,415 ಕ್ಕೆ ಸಾವನ್ನಪ್ಪಿದವರ ಸಂಖ್ಯೆ 76,271 ಕ್ಕೆ ಏರಿಕೆಯಾಗಿದೆ.
ಇನ್ನು ಒಟ್ಟು 45,62,415 ಕೊರೊನಾ ಸೋಂಕಿತರ ಪೈಕಿ 35,42,664 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 9,43,480 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








