ಹುಬ್ಬಳ್ಳಿ : ಕೊರೊನಾ ವೈರಸ್ ನಿಂದಾಗಿ ಸ್ಥಗಿತವಾಗಿದ್ದ ವಿಮಾನ ಹಾರಾಟ ಈಗ ಪುನರ್ ಆರಂಭವಾಗುತ್ತಿದ್ದು, ಸೆಪ್ಟೆಂಬರ್ 19ರಿಂದ ಇಂಡಿಗೋ ವಿಮಾನ ಮುಂಬೈಗೆ ಪ್ರಯಾಣ ಪ್ರಾರಂಭಿಸುವುದಾಗಿ ತಿಳಿಸಿದೆ.
ಸೆಪ್ಟೆಂಬರ್ 19ರಿಂದ ಇಂಡಿಗೊ ಸಂಸ್ಥೆ ವಾರದಲ್ಲಿ ಮೂರು ದಿನ ಹುಬ್ಬಳ್ಳಿಯಿಂದ ಮುಂಬೈಗೆ ವಿಮಾನ ಸೌಲಭ್ಯ ಆರಂಭಿಸಲಿದೆ. ಪ್ರತಿ ಮಂಗಳವಾರ, ಗುರುವಾರ, ಶನಿವಾರ ಬೆಳಿಗ್ಗೆ 6.35ಕ್ಕೆ ಮುಂಬೈನಿಂದ ಹೊರಡುವ ವಿಮಾನ 8 ಗಂಟೆಗೆ ಹುಬ್ಬಳ್ಳಿ ತಲುಪಲಿದೆ. ನಂತರ ಇಲ್ಲಿಂದ 8.40ಕ್ಕೆ ಹೊರಟು 10.05ಕ್ಕೆ ಮುಂಬೈ ತಲುಪಲಿದೆ ಎಂದು ತಿಳಿದುಬಂದಿದೆ.
ಇನ್ನು ಇಂಡಿಗೊ ಈಗಾಗಲೇ ಅಹಮದಾಬಾದ್, ಕಣ್ಣೂರು, ಚೆನ್ನೈ, ಕೊಚ್ಚಿ ಮತ್ತು ಬೆಂಗಳೂರು ನಗರಗಳಿಗೆ ವಿಮಾನ ಸೌಲಭ್ಯ ಹೊಂದಿದ್ದು, ಮುಂಬೈಗೆ ಮೊದಲ ಬಾರಿಗೆ ನೇರ ವಿಮಾನ ಆರಂಭಿಸಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








