ಜೇಮ್ಸ್ ಬಾಂಡ್, ಅವೆಂಜರ್ಸ್, ಗೇಮ್ ಆಫ್ ಥ್ರೋನ್ ನಂತಹ ಪ್ರಸಿದ್ಧ ಚಿತ್ರ, ಸೀರೀಸ್ ನಲ್ಲಿ ನಟಿಸಿರುವ ಹಾಲಿವುಡ್ ನಟಿ 82 ವರ್ಷದ ಡಯಾನಾ ರಿಗ್ ಇಂದು ವಿಧಿವಶರಾಗಿದ್ದಾರೆ. 82 ವರ್ಷದ ನಟಿ ಡಯಾನಾ ಇಂಗ್ಲೆಂಡ್ ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಜೇಮ್ಸ್ ಬಾಂಡ್ ಸರಣಿಯ ‘ಆನ್ ಹರ್ ಮೆಜೆಸ್ಟಿ ಸೀಕ್ರೆಟ್ ಸರ್ವೀಸ್’ ನಲ್ಲಿ ನಟಿಸಿದ್ದ ಡಯಾನಾ ಜನಪ್ರಿಯತೆ ಪಡೆದಿದ್ದರು. ಇತ್ತೀಚಿಗೆ ಗೇಮ್ ಆಫ್ ಥ್ರೋನ್ಸ್ ನಲ್ಲಿ ಒಲೆನ್ನಾ ಟೈರೆಲ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ರಿಗ್ ತಮ್ಮ ಅದ್ಭುತ ಅಭಿನಯಕ್ಕೆ ಪ್ರತಿಷ್ಠಿತ ಎಮ್ಮಿ, ಟೋನಿ ಮತ್ತು ಬಾಫ್ಟಾ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450









