ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಿಯಾ ಜಾಮೀನು ಅರ್ಜಿ ವಜಾ : ಸೆ. 22 ರವರೆಗೆ ಜೈಲೇ ಗತಿ..!

admin by admin
September 11, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ಆರೋಪದಡಿ ಬಂಧನಕ್ಕೊಳಗಾಗಿರುವ  ರಿಯಾ ಚಕ್ರವರ್ತಿ  ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಮುಂಬೈ ನ್ಯಾಯಾಲಯ ಇಂದು ಜಾಮೀನು ಅರ್ಜಿ ವಜಾಗೊಳಿಸಿದೆ. ಅಲ್ಲದೇ  ಸಹೋದರ ಶೋಯಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ಸೇರಿದಂತೆ ಇತರೆ ಆರೋಪಿಗಳ ಜಾಮೀನು ಅರ್ಜಿಯನ್ನೂ ನ್ಯಾಯಾಲಯವು ತಿರಸ್ಕರಿಸಿದೆ.

ಈ ಮೂಲಕ ಸೆಪ್ಟೆಂಬರ್ 22 ರವರೆಗೆ ರಿಯಾ ಚಕ್ರವರ್ತಿ ಬೈಕುಲ್ಲಾ ಜೈಲಿನಲ್ಲೇ ದಿನಗಳೆಯುವುದು ಫಿಕ್ಸ್ ಆಗಿದೆ. ಸುಶಾಂತ್ ಸಿಂಗ್‌ಗೆ ಡ್ರಗ್ಸ್ ನೀಡುತ್ತಿದ್ದರು ಎಂಬ ಆರೋಪದಲ್ಲಿ ಸತತ ಮೂರು ದಿನಗಳ ವಿಚಾರಣೆ ನಡೆಸಿದ ಎನ್‌ಸಿಬಿ ಅಧಿಕಾರಿಗಳು, ಮೂರನೇ ದಿನ ರಿಯಾಳನ್ನು ಬಂಧಿಸಿದರು.

Related posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

April 2, 2026
ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

April 2, 2026

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450

Tags: beil rejected by courtBollywood-actordrug linkncbriya chakraborthisushanth singh rajaputh case
ShareTweetSendShare
Join us on:

Related Posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram