ಹುಣಸೂರಿನ ಕಾಂಗ್ರೆಸ್ ಶಾಸಕ ಹೆಚ್.ಪಿ.ಮಂಜುನಾಥ್ ಹಾಗೂ ಕುಟುಂಬದವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆ ಎಲ್ಲರೂ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಹುಣಸೂರಿನ ಕಾಂಗ್ರೆಸ್ ಶಾಸಕ ಹೆಚ್.ಪಿ.ಮಂಜುನಾಥ್ ಹಾಗೂ ಅವರ ಪತ್ನಿ, ಪುತ್ರಿ, ತಮ್ಮನ ಮಗಳು ಹಾಗೂ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಸ್ವಯಂ ಕ್ವಾರಂಟೈನ್ ಆಗುವಂತೆ ಹಾಗೂ ಪರೀಕ್ಷೆಗೆ ಒಳಪಡುವಂತೆ ಶಾಸಕರು ಮನವಿ ಮಾಡಿದ್ದಾರೆ.
https://youtu.be/pDE6OgttdOE?list=UUJKHM6z4CpcN_F-SuK2wPDw







