ಮುಂಬೈ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಇದೀಗ ಕಂಗನಾ V/S ಮಹಾರಾಷ್ಟ್ರ ಎಂಬಂತಾಗಿದ್ದು, ಆರೋಪ ಪ್ರತ್ಯಾರೋಗಳು ತಾರಕಕ್ಕೇರಿದೆ. ಇದರ ಬೆನ್ನಲ್ಲೇ ಬಾಲಿವುಡ್ ನಟರ ವಿರುದ್ಧ ಡ್ರಗ್ ಮಾಫಿಯಾ ಆರೋಪ ಮಾಡುತ್ತಿರುವ ಕಂಗನಾಗೂ ಸಂಕಷ್ಟ ಎದುರಾಗಿದೆ. ಈ ಹಿಂದೆ ನಟಿ ಕಂಗನಾ ಕಚೇರಿ ಭಾಗಶಃ ನೆಲಸಮಗೊಳಿಸಿದ್ದ ಮುಂಬೈ ಸರ್ಕಾರ ಇದೀಗ ಕಂಗನಾ ವಿರುದ್ಧ ಡ್ರಗ್ ಪರೀಕ್ಷೆ ನಡೆಸಲು ಮುಂದಾಗಿದೆ.
ಗೃಹ ಸಚಿವ ಅನಿಲ್ ದೇಶ್‌ಮುಖ್ ಕಂಗನಾ ವಿರುದ್ಧ ಡ್ರಗ್ ತನಿಖೆ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಕಂಗನಾ ವಿರುದ್ಧ ತನಿಖೆ ಆರಂಭಿಸಿದ್ದಾರೆ. ಇನ್ನೂ ಈ ಬಗ್ಗೆ ಟ್ವೀಟ್ ಮಾಡಿರುವ ಕಂಗನಾ ನನ್ನನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಿ. ಬಹಳ ಸಂತೋಷ. ನನ್ನ ಕರೆಗಳನ್ನು ತನಿಖೆ ಮಾಡಿ ಡ್ರಗ್ ಪೆಡ್ಲರ್ ಜೊತೆ ಇರುವ ಸಂಬಂಧವನ್ನು ಪತ್ತೆ ಹಚ್ಚಿ. ಒಂದು ವೇಳೆ ತಪ್ಪು ಸಾಬೀತಾದರೆ ನಾನು ಮುಂಬೈ ತೊರೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.
https://youtu.be/CIxpZoOlwiU

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








