ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೈಸೂರು ದಸರಾಕ್ಕೆ ಮುಹೂರ್ತ ಫಿಕ್ಸ್: ಅ.17ರಂದು ದಸರಾ ಉದ್ಘಾಟನೆ

admin by admin
September 12, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಚರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 17ರ ಬೆಳಿಗ್ಗೆ 7.45ರಿಂದ 8.15ರೊಳಗೆ ದಸರಾ ಉದ್ಘಾಟನೆ ನಡೆಯಲಿದೆ.

https://www.youtube.com/watch?v=GJSVKg3I1YM
ಮೈಸೂರು ದಸರಾ ಆಚರಣೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ದಸರಾ ಕಾರ್ಯಕಾರಣಿ ಸಭೆಯಲ್ಲಿ ದಿನಾಂಕ ನಿಗಧಿ ಮಾಡಲಾಗಿದೆ.

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ಅಕ್ಟೋಬರ್ 2ರಂದು ಮಧ್ಯಾಹ್ನ 12.18ಕ್ಕೆ ಮೈಸೂರಿನಲ್ಲಿ ಗಜಪಡೆಯನ್ನು ಸ್ವಾಗತಿಸಲಾಗುತ್ತದೆ. ಅ.17ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಗೆ ಐದು ಮಂದಿ ಹೆಸರಿಸಲಾಗಿದೆ. ಉದ್ಘಾಟಕರ ಆಯ್ಕೆಯನ್ನು ಆಯಾ ಇಲಾಖೆಗಳಿಗೆ ಸೂಚಿಸಲಾಗಿದೆ. ಕೊರೊನಾ ವಾರಿಯರ್ಸ್‍ಗಳಿಂದ ಈ ಬಾರಿ ದಸರಾ ಉದ್ಘಾಟನೆಗೆ ಸರ್ಕಾರ ನಿರ್ಧಾರಿಸಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್ ಯಾರೆಂದು ಆಯಾ ಇಲಾಖೆಗಳೇ ನಿರ್ಧಾರ ಮಾಡಬೇಕು.
ಕೊರೊನಾ ಆತಂಕ ಇದ್ದರೂ ಈ ಬಾರಿಯೂ ಮೈಸೂರು ಅರಮನೆ ಹಾಗೂ ನಗರಕ್ಕೆ ಪ್ರತಿವರ್ಷದಂತೆ ದೀಪಾಲಂಕಾರ ಇರಲಿದೆ. ಒಂಭತ್ತು ದಿನಗಳ ಕಾರ್ಯಕ್ರಮಗಳು ಇರಲಿದ್ದು, ಯಾವುದೇ ಬದಲಾವಣೆ ಇರುವುದಿಲ್ಲ. ವಿಜಯದಶಮಿ ದಿನದಂದು ನಡೆಯುವ ಜಂಬೂ ಸವಾರಿಯಲ್ಲಿ ಐದು ಆನೆಗಳು ಮಾತ್ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದು, ಅಭಿಮನ್ಯು ಆನೆ ಈ ಬಾರಿ ಅಂಬಾರಿ ಹೊರಲಿದ್ದಾನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ದಸರಾ ಮಹೋತ್ಸವದ ಕಾರ್ಯಕ್ರಮಗಳ ಪಟ್ಟಿ…
*  ಅಕ್ಟೋಬರ್ 2: ಮಧ್ಯಾಹ್ನ 12.18ಕ್ಕೆ ಗಜಪಡೆಗೆ ಸ್ವಾಗತ
*  ಕೊರೊನಾ ವಾರಿಯರ್ಸ್‍ಗಳಿಂದ ದಸರಾ ಉದ್ಘಾಟನೆ, ಐವರ ಹೆಸರು ಶಿಫಾರಸಿಗೆ ಇಲಾಖೆಗಳಿಗೆ ಜವಾಬ್ದಾರಿ
*  ಕೊರೊನಾ ವಾರಿಯರ್ಸ್ ಹಾಗೂ ಕೊರೊನಾ ಮೃತದೇಹ ಸಂಸ್ಕಾರ ಮಾಡಿದವರಿಗೆ ಸನ್ಮಾನ
*  ಅಕ್ಟೋಬರ್ 17: ಬೆಳಿಗ್ಗೆ 7.45ರಿಂದ 8 ಗಂಟೆಗೆ ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟದಲ್ಲಿ ಪೂಜೆ
*  ಪ್ರತಿ ವರ್ಷದಂತೆ ಈ ವರ್ಷವೂ ದೀಪಾಲಂಕಾರ ಮಾಡಲಾಗುತ್ತದೆ
*  9 ದಿನಗಳ ಕಾರ್ಯಕ್ರಮಗಳು ಯಥಾಸ್ಥಿತಿ ಇರಲಿದ್ದು, ಯಾವುದೇ ಬದಲಾವಣೆ ಇಲ್ಲ
*  ಒಂದೊಂದು ದಿನ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕ  ಕಾರ್ಯಕ್ರಮ
*  ದಿನಕ್ಕೆ ಒಂದೇ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ನಿರ್ಧಾರ
*  ಅರಮನೆ ಆವರಣದೊಳಗೆ ಮಾತ್ರ ಜಂಬೂ ಸವಾರಿ ಮೆರವಣಿಗೆ
*  ಐದು ಆನೆಗಳು ಮಾತ್ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗಿ
*  ಅಭಿಮನ್ಯು ಆನೆ ಈ ಬಾರಿ ಅಂಬಾರಿ ಹೊರಡಲಿದ್ದು, ಈಗಾಗಲೇ ಟ್ರೇನಿಂಗ್ ಕೊಡಲಾಗುತ್ತಿದೆ
*  ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಸೀಮಿತ ಗಣ್ಯರಿಗೆ ಪಾಸ್ ವಿತರಣೆ
*  ನಂದಿಧ್ವಜ ಮತ್ತು ಚಾಮುಂಡೇಶ್ವರಿ ಪೂಜೆ ಸಿಎಂ ಬಿಎಸ್‍ವೈ ನೇತೃತ್ವದಲ್ಲಿ ನಡೆಯಲಿದೆ.
*  9 ದಿನಗಳ ಕಾಲ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನಡೆಯಲಿವೆ
*  ನೇರ ಪ್ರಸಾರದ ಮೂಲಕ ಜಂಬೂ ಸವಾರಿ, ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ

Tags: date fixinaugurationMysore Dasara
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram